ಯಲ್ಲಾಪುರ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಬೊಮ್ಮಾಯಿ ಸಾಂತ್ವನ
Jan 24 2025, 12:47 AM ISTಯಲ್ಲಾಪುರ ಸಮೀಪ ಅರಬೈಲ್ ಘಾಟ್ ಹತ್ತಿರ ಟ್ರಕ್ ಪಲ್ಟಿಯಾಗಿ ಭೀಕರ ಅಪಘಾತದಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಕುಟುಂಬಸ್ಥರ ಮನೆಗೆ ಗುರುವಾರ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು.