• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಲ್‌ಡಿ ಬ್ಯಾಂಕ್‌ ಸಭೆಯಲ್ಲಿ ಬ್ಯಾಂಕ್ ವಿರುದ್ಧ ರೈತರ ಅಸಮಾಧಾನ

Sep 12 2025, 01:00 AM IST
ಸಭೆಯಲ್ಲಿ ಭಾಗವಹಿಸಿದ್ದ ರೈತರು “ನಮಗೆ ಸಭೆಯ ಕುರಿತು ನೋಟಿಸ್ ಬಂದಿಲ್ಲ, ಬ್ಯಾಂಕಿನ ಸವಲತ್ತುಗಳು ತಲುಪುತ್ತಿಲ್ಲ, ಸತ್ತವರ ಹೆಸರಿನ ಮೇಲೆಯೇ ನೋಟಿಸ್ ಕಳುಹಿಸಲಾಗಿದೆ. ರೈತರನ್ನು ಗೌರವಿಸುವುದಿಲ್ಲ. ಒಟ್ಟಾರೆ ರೈತರ ಹಿತದೃಷ್ಟಿ ಮರೆತು ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಬ್ಯಾಂಕ್‌ ವಿರುದ್ಧ ಆಕ್ರೋಶ.

ಸಹಕಾರ ಬ್ಯಾಂಕ್ ನೂತನ ಕಟ್ಟಡಕ್ಕೆ ಅರ್ಥಿಕ ನೆರವು: ಭರವಸೆ

Sep 09 2025, 01:00 AM IST
ತರೀಕೆರೆ, ಶ್ರೀ ರೇವಣಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಬ್ಯಾಂಕ್ ಕಟ್ಟಡ ನಿರ್ಮಿಸಲು ಶಾಸಕರ ಅನುದಾನದಲ್ಲಿ ಆರ್ಥಿಕ ನೆರವು ನೀಡುವುದಾಗಿ ಶ್ರೀ ರೇವಣಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಕೆಡಿಸಿಸಿ ಬ್ಯಾಂಕ್ ಗೆ 16.70 ಕೋಟಿ ರು. ಲಾಭ

Sep 06 2025, 01:01 AM IST
ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 100ನೇ ವಾರ್ಷಿಕ ಮಹಾಸಭೆ ಮಡಿಕೇರಿಯಲ್ಲಿ ನಡೆಯಿತು.

ಬ್ಯಾಂಕ್, ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

Sep 06 2025, 01:00 AM IST
ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್‌, ಫೈನಾನ್ಸ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಂಗ್ರೆಸ್ -ರೈತ ಸಂಘ ಬೆಂಬಲಿತರನ್ನು ಗೆಲ್ಲಿಸಿ

Sep 05 2025, 01:00 AM IST
ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ (ಡಿಸಿಸಿ)ನ ಚುನಾವಣೆಯಲ್ಲಿ ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್- ರೈತಸಂಘದ ಬೆಂಬಲಿತ ಅಭ್ಯರ್ಥಿ ವಿಜಯೇಂದ್ರ ಮೂರ್ತಿ ಹಾಗೂ ಮಂಡ್ಯ ಉಪವಿಭಾಗದಿಂದ ಸ್ಪರ್ಧಿಸಿರುವ ತೈಲೂರು ಚಲುವರಾಜುಗೆ ಕ್ಷೇತ್ರದ ಮತದಾರರು ಹೆಚ್ಚಿನ ಮತಕೊಟ್ಟು ಗೆಲ್ಲಿಸಬೇಕು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎನ್.ಆರ್ ಆಯ್ಕೆ

Sep 05 2025, 01:00 AM IST
ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಮಾಜಿ ಸಹಕಾರ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

12 ಕೋಟಿ ಜನ ತಲುಪಿದ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್: ರಮೇಶ

Sep 04 2025, 01:01 AM IST
ಗದಗ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಭಾರತೀಯ ಅಂಚೆ ಇಲಾಖೆಯ ಆಶ್ರಯದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) 8ನೇ ವರ್ಷದ ವಾರ್ಷಿಕೋತ್ಸವ ನಡೆಯಿತು.

6ಕ್ಕೆ ರೈಲ್ವೇ ಸಹಕಾರ ಬ್ಯಾಂಕ್ ಶತಮಾನೋತ್ಸವ ‘ಶತ ಪಯಣ’

Sep 03 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸುವ ನಿರೀಕ್ಷೆ

ಪಿಕಾರ್ಡ್ ಬ್ಯಾಂಕ್ ಆಡಳಿತದ ಚುಕ್ಕಾಣಿ ಕಾಂಗ್ರೆಸ್‌ಗೆ

Sep 02 2025, 01:00 AM IST
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಪ್ರತಾಪ ತಂದೆ ಚಿದಾನಂದ ಕಟ್ಟಿ, ಅಧ್ಯಕ್ಷರಾಗಿ, ಸಾಂಬಶಿವ ತಂದೆ ಮಲ್ಲಯ್ಯ ಉಪಾಧ್ಯಕ್ಷರಾಗಿ ತಲಾ 8 ಮತಗಳನ್ನು ಪಡೆದು ಆಯ್ಕೆಯಾದರು.

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ 8ನೇ ಬಾರಿ ‘ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ’

Aug 31 2025, 02:00 AM IST
ಸಂಘವು ಸಹಕಾರಿ ನೌಕರ ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದ್ದು, ಕಳೆದ 30 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಸತತವಾಗಿ ಪೂರೈಸಿ ಸದೃಢವಾಗಿ ಬೆಳೆದಿದೆ. ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್‌ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡ ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು, ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 28
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved