ವಯನಾಡ್ ಭೂಕುಸಿತ : ಸಂತ್ರಸ್ತರಿಗೆ ನೀಡಲಾದ ಪರಿಹಾರ ಮೊತ್ತವನ್ನು ಸಾಲಕ್ಕೆ ಕಡಿತಗೊಳಿಸಿದ ಬ್ಯಾಂಕ್
Aug 20 2024, 12:50 AM ISTವಯನಾಡ್ನಲ್ಲಿ ಭೂಕುಸಿತದಿಂದಾಗಿ ತಮ್ಮವರನ್ನು ಕಳೆದುಕೊಂಡ ಸಂತ್ರಸ್ತರಿಗೆ ನೀಡಲಾದ ಪರಿಹಾರ ಮೊತ್ತವನ್ನು ಗ್ರಾಮೀಣ ಬ್ಯಾಂಕ್ ಸಾಲಕ್ಕೆ ಕಡಿತ ಮಾಡಿಕೊಂಡಿದೆ. ಈ ಕ್ರಮವು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ.