ಸಾಲ ತೀರುವಳಿ ಪತ್ರಕ್ಕಾಗಿ ರೈತರಿಂದ ಕೆನರಾ ಬ್ಯಾಂಕ್ ಆವರಣದಲ್ಲಿ ಧರಣಿ
Jun 04 2024, 12:30 AM ISTನಿರುದ್ಯೋಗ ಸಮಸ್ಯೆಯಿಂದ ಸಕಾಲಕ್ಕೆ ಸಾಲ ತೀರಿಸಲಾಗಿರಲಿಲ್ಲ. ಈ ಬಗ್ಗೆ ಕೆನರಾ ಬ್ಯಾಂಕ್ ಸಾಲ ತೀರುವಳಿ ಮಾಡದ ಎಂ.ಆರ್.ಲಿಖಿತಾ ಅವರಿಗೆ ನ್ಯಾಯಾಲಯದ ಮೂಲಕ ನೋಟಿಸ್ ಕಳುಹಿಸಿತ್ತು. ಆನಂತರದ ಬೆಳವಣಿಗೆಯಲ್ಲಿ ಲಿಖಿತಾ ಬ್ಯಾಂಕ್ ಮ್ಯಾನೇಜರ್ ಸೂಚನೆ ಮೇರೆಗೆ 1.80 ಲಕ್ಷ ರು. ಕಟ್ಟಿ ಒನ್ ಟೈಮ್ ಸೆಟಲ್ ಮೆಂಟ್ ಯೋಜನೆ ಮೂಲಕ 2023ರ ಮಾರ್ಚ್ 31ರಂದು ಸಾಲ ತೀರುವಳಿ ಮಾಡಿದ್ದಾರೆ.