ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತುರುವೇಕೆರೆಯಲ್ಲಿ ೯ರಿಂದ ಮೇವಿನ ಬ್ಯಾಂಕ್ ಆರಂಭ
May 08 2024, 01:01 AM IST
ರೈತಾಪಿಗಳು ತಾವು ಸಾಕಿರುವ ಜಾನುವಾರುಗಳ ಕಿವಿಯಲ್ಲಿರುವ ನೋಂದಣಿ ಸಂಖ್ಯೆಯನ್ನು ಸಮೀಪದ ಪಶು ಆರೋಗ್ಯ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕು. ಪ್ರತಿ ಜಾನುವಾರುವಿಗೆ ಪ್ರತಿ ದಿನ ೬ ಕೆಜಿಯಂತೆ ಒಂದು ವಾರಕ್ಕೆ ಅಗತ್ಯವಿರುವ ಮೇವನ್ನು ಅಂದರೆ ೪೨ ಕೆಜಿ ಮೇವನ್ನು ನೀಡಲಾಗುವುದು. ಪ್ರತಿ ಕೆಜಿ ಮೇವಿಗೆ ೨ ರು.ಗಳಂತೆ ಶುಲ್ಕ ವಿಧಿಸಲಾಗುತ್ತದೆ.
ಚಿಕ್ಕನಹಳ್ಳಿಯಲ್ಲಿ ಮೇವು ಬ್ಯಾಂಕ್ ಪ್ರಾರಂಭ
May 05 2024, 02:05 AM IST
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ತುರ್ತಾಗಿ ಮೇವು ಬ್ಯಾಂಕ್ ಪ್ರಾರಂಭಿಸಲಾಯಿತು.
ಬ್ಯಾಂಕ್ಗಳ ರಾಷ್ಟ್ರೀಕರಣ ರೂವಾರಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ
Apr 21 2024, 02:24 AM IST
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು 1946ರ ಏಪ್ರಿಲ್ 20ರಂದು ಬ್ಯಾಂಕ್ ಉದ್ಯೋಗಿಗಳ ಪ್ರಪ್ರಥಮ ಸಂಘಟನೆಯಾಗಿ ಸ್ಥಾಪನೆಗೊಂಡಿತು. ಸ್ಥಾಪನೆಯಾದ ದಿನದಿಂದಲೂ ಬ್ಯಾಂಕ್ ಉದ್ಯೋಗಿಗಳ ಪರವಾಗಿ ಹೋರಾಟ ಮಾಡಿ ಬ್ಯಾಂಕ್ ನೌಕರರಿಗೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ನ ಜಂಟಿ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಹೇಳಿದ್ದಾರೆ.
ಮೇವಿನ ಕೊರತೆ ನೀಗಿಸಲು ಮೇವು ಬ್ಯಾಂಕ್ ಆರಂಭ
Apr 17 2024, 01:22 AM IST
ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ಸದ್ಯ ಕೊಣ್ಣೂರು ಹೋಬಳಿ ಮಟ್ಟದಲ್ಲಿ ಸುಮಾರು ಎರಡೂವರೆ ಸಾವಿರ ಜಾನುವಾರಗಳಿಗೆ ಮೇವಿನ ಕೊರತೆ ತಪ್ಪಿಸಲು ಮೇವಿನ ಬ್ಯಾಂಕ್ ತೆರಿಯಲಾಗಿದೆ
ಈ ಶಾಲೆಯಲ್ಲಿ ಮಕ್ಕಳಿಂದಲೇ ಬ್ಯಾಂಕ್ ನಿರ್ವಹಣೆ!
Apr 17 2024, 01:19 AM IST
ಅತ್ಯಂತ ಪುಟ್ಟ ಊರು ಗಡೆಗುಂಡಿಯಲ್ಲಾಪುರ ಶಾಲೆ ನಿಸರ್ಗ ಪ್ರೀತಿ, ಅಂತರ್ಜಲ ಸಂರಕ್ಷಣೆ ಸಂಸ್ಕಾರ, ಸಾವಯವ ಶಿಕ್ಷಣವೂ ಒಳಗೊಂಡಂತೆ, ಶಾಲೆಯಲ್ಲಿಯೇ ಬ್ಯಾಂಕ್ ತೆರೆದು ಉಳಿತಾಯ ಹಾಗೂ ವ್ಯವಹಾರಗಳ ಶಿಕ್ಷಣ ನೀಡುತ್ತಿದೆ.
ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
Apr 11 2024, 12:50 AM IST
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.
ಬ್ಯಾಂಕ್ ನಗದು ವಹಿವಾಟಿನ ಮೇಲೆ ವೆಚ್ಚ ವೀಕ್ಷಕರ ನಿಗಾ: ಹರ್ವಿಂದರ್ ಪಾಲ್ ಸಿಂಗ್
Apr 04 2024, 01:04 AM IST
ತುಮಕೂರು ಜಿಲ್ಲೆಯ ಲೋಕಸಭಾ ಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪ್ರತಿ ದಿನ ಬ್ಯಾಂಕ್ ನಗದು ವಹಿವಾಟಿನ ಮೇಲೆ ನಿಗಾ ಇಡಲಾಗುವುದು ಎಂದು ಚುನಾವಣಾ ವೆಚ್ಚ ವೀಕ್ಷಕರಾದ ಹರ್ವಿಂದರ್ ಪಾಲ್ ಸಿಂಗ್ ಹಾಗೂ ಶೋಭಾ ಅವರು ತಿಳಿಸಿದರು.
ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ
Apr 03 2024, 01:30 AM IST
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.
ಸ್ವಿಸ್ ಬ್ಯಾಂಕ್ ನಿಂದ ಭಾರತದ ಕಪ್ಪು ಹಣ ತಂದರೆ ಹೇಳಿ: ಡಾ.ಯತೀಂದ್ರ
Apr 01 2024, 12:49 AM IST
ಮೋದಿ ಸರ್ಕಾರ ಆಡಳಿತಕ್ಕೆ ಬಂದು 10 ವರ್ಷ ಕಳೆದಿದೆ. ಮೋದಿ ಕಪ್ಪು ಹಣ ತರಲೇ ಇಲ್ಲ.
ಮತ ಬ್ಯಾಂಕ್ ಮೇಲೆ ಕಣ್ಣು; ಶ್ರದ್ಧಾ ಕೇಂದ್ರಗಳಿಗೆ ಶರಣು
Mar 28 2024, 12:53 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಕ್ಷೇತ್ರದ ಮಠ, ಮಂದಿರದಂತಹ ಶ್ರದ್ಧಾ ಕೇಂದ್ರಗಳ ಸುತ್ತ ಗಿರಕಿ ಹೊಡೆಯತೊಡಗಿದೆ.
< previous
1
...
13
14
15
16
17
18
19
20
21
22
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ