ಎಸ್ಸಿಡಿಸಿಸಿ ಬ್ಯಾಂಕ್: ರಾಜೇಂದ್ರ ಕುಮಾರ್ ಸೇರಿ 16 ಮಂದಿ ಅವಿರೋಧ ಆಯ್ಕೆ
Mar 06 2024, 02:22 AM ISTಎಲ್ಲ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1 ಹಾಗೂ ಇತರ ಎಲ್ಲ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.