ಸಹ ಸಾಲ ವಿತರಣೆಗಾಗಿ ಕರ್ಣಾಟಕ ಬ್ಯಾಂಕ್- ನಾರ್ದನ್ ಆರ್ಕ್ ಕ್ಯಾಪಿಟಲ್ ಒಡಂಬಡಿಕೆ
Jan 30 2024, 02:00 AM ISTಸಹ-ಸಾಲ ನೀಡುವಿಕೆ, ಸಾಲದ ಮೂಲಗಳ ಆಯ್ಕೆ, ಸಾಲವಿಮೆ, ಸಾಲ ವಿತರಣೆ, ಸಂಗ್ರಹಣೆ ಮತ್ತು ಸಮನ್ವಯ ಪ್ರಕ್ರಿಯೆಗಳಿಗಾಗಿ ಕರ್ಣಾಟಕ ಬ್ಯಾಂಕ್ ಸುಲಭವಾಗಿ ಸಂಪರ್ಕ ಸಾಧಿಸಲು ಈ ಒಡಂಬಡಿಕೆಯು ಅನುವು ಮಾಡಿಕೊಡುತ್ತದೆ. ಸಾಲ ವಿತರಣೆಗಾಗಿ ಡಿಜಿಟಲ್ ಮೌಲ್ಯಮಾಪನ ಸಾಮರ್ಥ್ಯದಿಂದ ಸಾಲ ಪ್ರಕ್ರಿಯೆಯ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಮೂಲಕ, ಗ್ರಾಹಕರ ಅನುಭವವನ್ನು ಇನ್ನಷ್ಟು ಉತ್ತಮಗೊಳಿಸಲಿದೆ.