• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕೆಎನ್ಆರ್ ನಾಮಪತ್ರ

Aug 11 2025, 12:30 AM IST
ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಮುಂದಿನ 5 ವರ್ಷದ ಅವಧಿಗೆ ನಡೆಯಲಿರುವ ನಿರ್ದೇಶಕರ ಸ್ಥಾನದ ಚುನಾವಣೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ನಾಮಪತ್ರ ಸಲ್ಲಿಸಿದರು.

ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ

Aug 10 2025, 02:18 AM IST
ಖಾಸಗಿ ವಲಯದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಬ್ಯಾಂಕ್‌ ಆಗಿರುವ ಐಸಿಐಸಿಐ ವಿವಿಧ ಪ್ರದೇಶಗಳಲ್ಲಿ ತನ್ನ ಗ್ರಾಹಕರು ಹೊಂದಿರಬೇಕಾದ ಮಾಸಿಕ ಮಿನಿಮಂ ಬ್ಯಾಲೆನ್ಸ್‌ ಮಿತಿಯಲ್ಲಿ ಭಾರೀ ಏರಿಕೆ ಮಾಡಿದೆ.

ಗ್ರಾಹಕನ ಆಸ್ತಿ ಹರಾಜಿಗೆ ಬ್ಯಾಂಕ್ ಸಂಚು: ಡಿಎಸ್‌ಎಸ್‌

Aug 09 2025, 02:03 AM IST
ಸಾಲದ ಕಂತುಗಳನ್ನು ಕಟ್ಟಿದ್ದರೂ ಸಾಲ ಪಡೆದ ವ್ಯಕ್ತಿ ಗಣೇಶ್‌ ಎಂಬವರ ಆಸ್ತಿ ಹರಾಜು ಹಾಕುವ ಸಲುವಾಗಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಬ್ಯಾಂಕ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಮೇಲಧಿಕಾರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಘವೇಂದ್ರ ಡಿ. ಕಡೇಮನಿ ಒತ್ತಾಯಿಸಿದ್ದಾರೆ.

ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಗೆ ಜೆಡಿಎಸ್‌ನಿಂದ ನಾಮಪತ್ರ

Aug 09 2025, 12:00 AM IST
ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆ ಇದೇ ತಿಂಗಳು ೨೧ರಂದು ನಡೆಯಲಿದ್ದು, ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದಂದು ಜೆಡಿಎಸ್ ಪಕ್ಷ ಬೆಂಬಲಿತ ೧೩ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಎಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು. ಆಗಸ್ಟ್ ೨೧ರಂದು ನಡೆಯಲಿರುವ ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ೧೩ ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಬ್ಯಾಂಕ್ ಖಾತೆ ಸುರಕ್ಷತಾ ಕಾರ್ಯಕ್ರಮ

Aug 08 2025, 01:09 AM IST
ಗಂಗೊಳ್ಳಿಯ ಕೆನರಾ ಬ್ಯಾಂಕ್ ವತಿಯಿಂದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಅಕ್ರಮ ಅಕೌಂಟ್‌ಗಳನ್ನು ತಡೆಗಟ್ಟುವ ಕುರಿತು ಮತ್ತು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಸ್ಟೇಟ್ ಬ್ಯಾಂಕ್ ಶಾಖೆ ವಿಲೀನಗೊಳಿಸದಂತೆ ಮನವಿ

Aug 05 2025, 11:46 PM IST
ಸ್ಟೇಟ್ ಬ್ಯಾಂಕ್‌ ಬಜಾರ ಶಾಖೆಯಲ್ಲಿ ತುಂಬಾ ವರ್ಷಗಳಿಂದ ಬ್ಯಾಂಕ್ ಖಾತೆಯನ್ನು ಸಾರ್ವಜನಿಕರು ಹಾಗೂ ಅನೇಕ ಸಂಘ ಸಂಸ್ಥೆಗಳು ಹೊಂದಿದ್ದಾರೆ. ಆದರೆ ಭಟ್ಕಳ ಬಜಾರ ಶಾಖೆ ಭಟ್ಕಳ ಮುಖ್ಯ ಶಾಖೆಯೊಂದಿಗೆ ವಿಲೀನಗೊಳ್ಳಲಿದೆ ಎನ್ನುವ ವಿಚಾರ ತಿಳಿದು ಬಂದಿದೆ.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜು ರಾಜಿನಾಮೆಗೆ ಆಗ್ರಹ

Aug 05 2025, 12:30 AM IST
ಚನ್ನಪಟ್ಟಣ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಗೋವಿಂದಹಳ್ಳಿ ನಾಗರಾಜು ರಾಜೀನಾಮೆ ನೀಡಬೇಕು. ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳುವ ಮುನ್ನ ಅವರಾಗಿ ಅಧ್ಯಕ್ಷ ಸ್ಥಾನವನ್ನು ತೊರೆಯಬೇಕು ಎಂದು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಇಗ್ಗಲೂರು ಡಿಎಂಕೆ ಕುಮಾರ್ ಒತ್ತಾಯಿಸಿದರು.

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!

Aug 03 2025, 11:45 PM IST
ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ರಾಂಪುರ ಗ್ರಾಮದ ರೈತ ಚಂದ್ರಶೇಖರ್ ಅವರ ಸೇವಿಂಗ್ಸ್ ಖಾತೆಯಲ್ಲಿದ್ದ 1,60,79,890 ರು. ಗಳನ್ನು ಗ್ರಾಹಕರ ಗಮನಕ್ಕೆ ಬಾರದೇ ಯುಪಿಐ ಸಂಪರ್ಕ ಸಾಧಿಸಿ ವಂಚಕರು ಪಂಗನಾಮ ಹಾಕಿದ್ದಾರೆ. ಈ ಪ್ರಕರಣ ಕುರಿತು ಚಂದ್ರಶೇಖರ್ ಮಂಡ್ಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬ್ಯಾಂಕ್ ಸೌಲಭ್ಯಗಳು ಪಡೆಯಿರಿ: ವೆಂಕಟ್ ಸುಧೀರ್

Aug 02 2025, 12:00 AM IST
ಕನಕಪುರ: ಗ್ರಾಮೀಣರು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವ ಮೂಲಕ ಆ ಬ್ಯಾಂಕ್‌ಗಳಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಬೆಂಗಳೂರು ವಲಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಮಹಾ ಪ್ರಬಂಧಕ ಸಿ.ಎಚ್.ವೆಂಕಟ್ ಸುಧೀರ್ ಕರೆ ನೀಡಿದರು.

ಸಿಬಿಎಸ್ ಬ್ಯಾಂಕ್ ಪ್ರಗತಿಗೆ ಗ್ರಾಹಕರ ಸಹಕಾರ ಅಗತ್ಯ

Jul 31 2025, 12:47 AM IST
1995ರಲ್ಲಿ ಪ್ರಾರಂಭಿಸಿರುವ ಸಿಬಿಎಸ್‌ ಬ್ಯಾಂಕ್ ನಾಗರಿಕರಿಗೆ ಉತ್ತಮ ಬ್ಯಾಂಕಿಂಗ್ ಸೌಲಭ್ಯ, ಆರ್ಥಿಕ ನೆರವು ನೀಡಿದೆ. ಸಹಕಾರ ತತ್ವದನ್ವಯ ದುರ್ಬಲ ವರ್ಗ, ಮಹಿಳೆಯರಿಗೆ, ಸ್ವಯಂ ಉದ್ಯೋಗಿಗಳು ಮತ್ತು ವ್ಯಾಪಾರಸ್ಥರಿಗೆ, ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಸಾಲ ನೀಡುವುದು ಹಾಗೂ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿ ಉಳಿತಾಯಕ್ಕೆ ಪ್ರೇರೇಪಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved