• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಂ.ಪ್ರಕಾಶ್ ಆಯ್ಕೆ

May 17 2024, 12:30 AM IST
ಅರವಿಂದ್ ಚಿಕ್ಕಬಳ್ಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಂದಿನ ಅವಧಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ಎಂ.ದೊಡ್ಡ ಕೊತ್ತಗೆರೆ ಅವರನ್ನು ಬಿಟ್ಟು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ರವಿ ಅವರು ಅವಿರೋಧವಾಗಿ ಆಯ್ಕೆ ಮಾಡದರು.

ಬೇಡಿಕೆಗನುಗುಣವಾಗಿ ಹೊಸ ಮೇವಿನ ಬ್ಯಾಂಕ್ ಸ್ಥಾಪನೆ: ಡೀಸಿ

May 15 2024, 01:42 AM IST
ಕೆರೆಯ ಮಣ್ಣನ್ನು ತೆಗೆಯಲು ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೆರೆಯ ಮಣ್ಣನ್ನು ತೆಗೆಯುವುದರಿಂದ ಮಳೆ ನೀರು ಸಂಗ್ರಹವಾಗದೇ ನೀರೆಲ್ಲ ಇಂಗಿ ಹೋಗುತ್ತದೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗುವುದನ್ನು ತಡೆಯಲು ಅವೈಜ್ಞಾನಿಕವಾಗಿ ಮಣ್ಣು ತೆಗೆಯುವುದನ್ನು ನಿಯಂತ್ರಿಸುವ ಸಲುವಾಗಿ ನಿರ್ಬಂಧವನ್ನು ಹೇರಲಾಗಿದೆ.

ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

May 15 2024, 01:40 AM IST
ಹುನಗುಂದ ಪಟ್ಟಣದ ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಶಿವಾನಂದ ಕಂಠಿ, ಉಪಾಧ್ಯಕ್ಷರಾಗಿ ಅನ್ನಪೂರ್ಣ ಶರಣಪ್ಪ ಹೊಸೂರ ಅವಿರೋಧವಾಗಿ ಆಯ್ಕೆಯಾದರು.

ಜಿಲ್ಲೆಯಲ್ಲಿ ಇನ್ನೂ ಆರಂಭವಾಗದ ಮೇವು ಬ್ಯಾಂಕ್

May 13 2024, 12:07 AM IST
ಜಿಲ್ಲೆಯಲ್ಲಿ ಹೈನೋದ್ಯಮ ನಂಬಿಯೇ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಜಿಲ್ಲೆಯಲ್ಲಿ ೨.೩೬ ಲಕ್ಷ ರಾಸುಗಳಿದ್ದು, ಹಲವೆಡೆ ಮೇವಿನ ಕೊರತೆಯ ದೂರುಗಳು ಬರುತ್ತಿವೆ. ಮೇವು ಬ್ಯಾಂಕ್ ತೆಗೆಯುವಂತೆ ರೈತ ಮುಖಂಡರು ಆಗ್ರಹಿಸುತ್ತಿದ್ದಾರೆ.

ರೈತರು ಮೇವು ಬ್ಯಾಂಕ್ ಸದ್ಬಳಕೆ ಮಾಡಿಕೊಳ್ಳಿ

May 12 2024, 01:20 AM IST
ತಾಲೂಕಿನಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಪ್ರಾರಂಭಿಸಲಾಗಿರುವ ಮೇವು ಬ್ಯಾಂಕಿಗೆ ಚಾಲನೆ ನೀಡಲಾಯಿತು. ಮಾಯಸಂದ್ರ ಟಿ.ಬಿ ಕ್ರಾಸಿನಲ್ಲಿರುವ ಶ್ರೀ ಚುಂಚಾದ್ರಿ ರೈತ ಸಂತೆ ಆವರಣದಲ್ಲಿ ಅಧಿಕೃತವಾಗಿ ಮೇವು ಬ್ಯಾಂಕ್‌ ಆರಂಭಿಸಲಾಯಿತು

ಪ್ರಗತಿ ಪರಿಶೀಲನಾ ಸಭೆಗೆ ಖಾಸಗಿ ಬ್ಯಾಂಕ್ ಪ್ರತಿನಿಧಿಗಳ ಗೈರು

May 10 2024, 01:34 AM IST
ಬ್ಯಾಂಕುಗಳ ಆರ್ಥಿಕ ಚಟುವಟಿಕೆ, ಸರ್ಕಾರದ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಿವೆ. ಆದರೆ ಖಾಸಗಿ ಬ್ಯಾಂಕುಗಳ ಪ್ರತಿನಿಧಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತುರುವೇಕೆರೆಯಲ್ಲಿ ೯ರಿಂದ ಮೇವಿನ ಬ್ಯಾಂಕ್ ಆರಂಭ

May 08 2024, 01:01 AM IST
ರೈತಾಪಿಗಳು ತಾವು ಸಾಕಿರುವ ಜಾನುವಾರುಗಳ ಕಿವಿಯಲ್ಲಿರುವ ನೋಂದಣಿ ಸಂಖ್ಯೆಯನ್ನು ಸಮೀಪದ ಪಶು ಆರೋಗ್ಯ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕು. ಪ್ರತಿ ಜಾನುವಾರುವಿಗೆ ಪ್ರತಿ ದಿನ ೬ ಕೆಜಿಯಂತೆ ಒಂದು ವಾರಕ್ಕೆ ಅಗತ್ಯವಿರುವ ಮೇವನ್ನು ಅಂದರೆ ೪೨ ಕೆಜಿ ಮೇವನ್ನು ನೀಡಲಾಗುವುದು. ಪ್ರತಿ ಕೆಜಿ ಮೇವಿಗೆ ೨ ರು.ಗಳಂತೆ ಶುಲ್ಕ ವಿಧಿಸಲಾಗುತ್ತದೆ.

ಚಿಕ್ಕನಹಳ್ಳಿಯಲ್ಲಿ ಮೇವು ಬ್ಯಾಂಕ್ ಪ್ರಾರಂಭ

May 05 2024, 02:05 AM IST
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ತುರ್ತಾಗಿ ಮೇವು ಬ್ಯಾಂಕ್‌ ಪ್ರಾರಂಭಿಸಲಾಯಿತು.

ಬ್ಯಾಂಕ್‌ಗಳ ರಾಷ್ಟ್ರೀಕರಣ ರೂವಾರಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ

Apr 21 2024, 02:24 AM IST
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು 1946ರ ಏಪ್ರಿಲ್ 20ರಂದು ಬ್ಯಾಂಕ್ ಉದ್ಯೋಗಿಗಳ ಪ್ರಪ್ರಥಮ ಸಂಘಟನೆಯಾಗಿ ಸ್ಥಾಪನೆಗೊಂಡಿತು. ಸ್ಥಾಪನೆಯಾದ ದಿನದಿಂದಲೂ ಬ್ಯಾಂಕ್ ಉದ್ಯೋಗಿಗಳ ಪರವಾಗಿ ಹೋರಾಟ ಮಾಡಿ ಬ್ಯಾಂಕ್ ನೌಕರರಿಗೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಹೇಳಿದ್ದಾರೆ.

ಮೇವಿನ ಕೊರತೆ ನೀಗಿಸಲು ಮೇವು ಬ್ಯಾಂಕ್ ಆರಂಭ

Apr 17 2024, 01:22 AM IST
ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ಸದ್ಯ ಕೊಣ್ಣೂರು ಹೋಬಳಿ ಮಟ್ಟದಲ್ಲಿ ಸುಮಾರು ಎರಡೂವರೆ ಸಾವಿರ ಜಾನುವಾರಗಳಿಗೆ ಮೇವಿನ ಕೊರತೆ ತಪ್ಪಿಸಲು ಮೇವಿನ ಬ್ಯಾಂಕ್ ತೆರಿಯಲಾಗಿದೆ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved