ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಈ ಶಾಲೆಯಲ್ಲಿ ಮಕ್ಕಳಿಂದಲೇ ಬ್ಯಾಂಕ್ ನಿರ್ವಹಣೆ!
Apr 17 2024, 01:19 AM IST
ಅತ್ಯಂತ ಪುಟ್ಟ ಊರು ಗಡೆಗುಂಡಿಯಲ್ಲಾಪುರ ಶಾಲೆ ನಿಸರ್ಗ ಪ್ರೀತಿ, ಅಂತರ್ಜಲ ಸಂರಕ್ಷಣೆ ಸಂಸ್ಕಾರ, ಸಾವಯವ ಶಿಕ್ಷಣವೂ ಒಳಗೊಂಡಂತೆ, ಶಾಲೆಯಲ್ಲಿಯೇ ಬ್ಯಾಂಕ್ ತೆರೆದು ಉಳಿತಾಯ ಹಾಗೂ ವ್ಯವಹಾರಗಳ ಶಿಕ್ಷಣ ನೀಡುತ್ತಿದೆ.
ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
Apr 11 2024, 12:50 AM IST
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.
ಬ್ಯಾಂಕ್ ನಗದು ವಹಿವಾಟಿನ ಮೇಲೆ ವೆಚ್ಚ ವೀಕ್ಷಕರ ನಿಗಾ: ಹರ್ವಿಂದರ್ ಪಾಲ್ ಸಿಂಗ್
Apr 04 2024, 01:04 AM IST
ತುಮಕೂರು ಜಿಲ್ಲೆಯ ಲೋಕಸಭಾ ಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪ್ರತಿ ದಿನ ಬ್ಯಾಂಕ್ ನಗದು ವಹಿವಾಟಿನ ಮೇಲೆ ನಿಗಾ ಇಡಲಾಗುವುದು ಎಂದು ಚುನಾವಣಾ ವೆಚ್ಚ ವೀಕ್ಷಕರಾದ ಹರ್ವಿಂದರ್ ಪಾಲ್ ಸಿಂಗ್ ಹಾಗೂ ಶೋಭಾ ಅವರು ತಿಳಿಸಿದರು.
ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ
Apr 03 2024, 01:30 AM IST
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.
ಸ್ವಿಸ್ ಬ್ಯಾಂಕ್ ನಿಂದ ಭಾರತದ ಕಪ್ಪು ಹಣ ತಂದರೆ ಹೇಳಿ: ಡಾ.ಯತೀಂದ್ರ
Apr 01 2024, 12:49 AM IST
ಮೋದಿ ಸರ್ಕಾರ ಆಡಳಿತಕ್ಕೆ ಬಂದು 10 ವರ್ಷ ಕಳೆದಿದೆ. ಮೋದಿ ಕಪ್ಪು ಹಣ ತರಲೇ ಇಲ್ಲ.
ಮತ ಬ್ಯಾಂಕ್ ಮೇಲೆ ಕಣ್ಣು; ಶ್ರದ್ಧಾ ಕೇಂದ್ರಗಳಿಗೆ ಶರಣು
Mar 28 2024, 12:53 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಕ್ಷೇತ್ರದ ಮಠ, ಮಂದಿರದಂತಹ ಶ್ರದ್ಧಾ ಕೇಂದ್ರಗಳ ಸುತ್ತ ಗಿರಕಿ ಹೊಡೆಯತೊಡಗಿದೆ.
ಕರಿಮನೆ ಭೂ ಬ್ಯಾಂಕ್ ವತಿಯಿಂದ ಮಳೆಗಾಗಿ ಪೂಜೆ
Mar 19 2024, 12:48 AM IST
ತಾಲೂಕಿನ ಲೋಕನಾಥಪುರದ ಪಿಕಾರ್ಡ್ ಬ್ಯಾಂಕ್ ಕರಿಮನೆ ಇದರ ಆಡಳಿತ ಮಂಡಳಿ ಸೋಮವಾರ ಕಿಗ್ಗ ಋಷ್ಯಶೃಂಗ ದೇವಸ್ಥಾನದಲ್ಲಿ ವರುಣ ದೇವನ ಆಗಮನಕ್ಕಾಗಿ ಶತರುದ್ರಾಭಿಷೇಕ, ಅರ್ಜನ್ಯ ಜಪ ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿತು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರ ಆಯ್ಕೆ
Mar 18 2024, 01:50 AM IST
ಈ ಹಿಂದೆ ಡಿಸಿಸಿ ಬ್ಯಾಂಕ್ ಚುನಾವಣೆ ಮಾರ್ಚ್ 15ರಂದು ನಿಗದಿಯಾಗಿತ್ತು. ಆದರೆ ಸರ್ಕಾರ ದಿಢೀರಾಗಿ ಚುನಾವಣೆಯನ್ನು ರದ್ದುಪಡಿಸಿ ಮುಂದೂಡಿ ಆದೇಶ ಹೊರಡಿಸಿತ್ತು. ಇದಕ್ಕೆ ರಾಜ್ಯ ಉಚ್ಚ ನ್ಯಾಯಾಲಯದ ಮೂಲಕ ತಡೆಯಾಜ್ಞೆ ತಂದು ಭಾನುವಾರ ಚುನಾವಣೆ ನಡೆಯಿತು.
ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ: ಬಂಧಿತರಿಂದ ಚಿನ್ನ, ಬೆಳ್ಳಿ, ನಗದು ವಶಕ್ಕೆ
Mar 16 2024, 01:47 AM IST
ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಫೆ.೮ರಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು.
ಹ್ಯಾಕರ್‌ಗಳ ಹಾವಳಿಗೆ ಬೆಚ್ಚಿದ ಬ್ಯಾಂಕ್ ಗ್ರಾಹಕರು
Mar 14 2024, 02:07 AM IST
ಮಹಾಲಿಂಗಪುರ: ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಡಿಜಿಟಲ್ ಖದೀಮರು ಗ್ರಾಹಕರ ಖಾತೆಗೆ ಕನ್ನ ಹಾಕಿ ಲಕ್ಷಾಂತರ ರೂ.ಎಗರಿಸುವ ಘಟನೆಗಳು ಗ್ರಾಹಕರನ್ನು ದಿಗಿಲುಗೊಳಿಸುತ್ತಿವೆ. ಇಂತಹದೇ ಘಟನೆಗಳು ಮಹಾಲಿಂಗಪುರದಲ್ಲಿ ನಡೆದಿವೆ. ಇಲ್ಲಿನ ಗ್ರಾಹಕರ ಬ್ಯಾಂಕ್ ಖಾತೆ ಹ್ಯಾಕ್ ಮಾಡಿದ ಡಿಜಿಟಲ್ ಖದೀಮರು ಲಕ್ಷಾಂತರ ರೂ. ದೋಚಿದ್ದಾರೆ.
< previous
1
...
19
20
21
22
23
24
25
26
27
28
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ