• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಯಾರು?

Dec 15 2023, 01:31 AM IST
ನ. ೮ರಂದು ಆಯ್ಕೆ, ಪ್ರಕ್ರಿಯೆ ಸಭೆಯಲ್ಲಿ ಕೋರಂ ಕೊರತೆ ಹಿನ್ನೆಲೆಯಲ್ಲಿ ಸಭೆ ಮುಂದೂಡಿಕೆಯಾಗಿತ್ತು. ಇನ್ನೂ ನ. ೧೮ರಂದು ಮತ್ತೆ ಸಭೆ ಕರೆಯಲಾಗಿತ್ತು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸಭೆ ಕರೆದಿದ್ದರಿಂದ ಬಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರು ಬೆಂಗಳೂರಿಗೆ ತೆರಳಿದ್ದರಿಂದ ಕೋರಂ ಕೊರತೆಯಿಂದ ಮತ್ತೆ ಸಭೆ ಮುಂದೂಡಿಕೆಯಾಗಿತ್ತು. ಈಗ ಮತ್ತೆ ಡಿ. ೧೫ರಂದು ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಸಭೆ ಕರೆದಿದ್ದಾರೆ.

ಸೌಜನ್ಯದಿಂದ ವರ್ತಿಸದ ಬ್ಯಾಂಕ್ ಸಿಬ್ಬಂದಿ ವರ್ಗಕ್ಕೆ ಆಗ್ರಹ

Dec 15 2023, 01:30 AM IST
ಕನ್ನಡ ಭಾಷೆಯ ಅರಿವು ಇರದ ಹಾಗೂ ಬ್ಯಾಂಕಿಗೆ ಬರುವ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಮತ್ತು ರೈತಾಪಿ ವರ್ಗದವರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳದ ಬ್ಯಾಂಕ್ ಸಿಬ್ಬಂದಿ ವರ್ಗವನ್ನ ಇಲ್ಲಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿ ಕರವೇ, ರೈತ ಸಂಘದ ವತಿಯಿಂದ ಬ್ಯಾಂಕ್‌ ಮುಂದೆ ಧರಣಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕರವೇ ಅಧ್ಯಕ್ಷ ಹೇಮಂತ್ ಕುಮಾರ್, ಜಿಲ್ಲಾ ರೈತ ಸಂಘದ ಸಂಚಾಲಕ ಬೋರನ ಕೊಪ್ಪಲು ಶಿವಲಿಂಗಪ್ಪ ಅವರ ನೇತೃತ್ವದಲ್ಲಿ ಹಾರನಹಳ್ಳಿ ಯೂನಿಯನ್ ಬ್ಯಾಂಕ್‌ ಶಾಖೆ ಮುಂದೆ ಸೇರಿದ ಪ್ರತಿಭಟನಾಕಾರರು ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಇಂದು

Nov 18 2023, 01:00 AM IST
ಬ್ಯಾಂಕ್‌ನ ೧೪ ಚುನಾಯಿತ ನಿರ್ದೇಶಕರು, ಸಹಕಾರ ಇಲಾಖೆಯ ಉಪನಿಬಂಧಕರು ಮತ್ತು ಅಪೆಕ್ಸ್ ಬ್ಯಾಂಕ್ ನಾಮನಿರ್ದೇಶಿತ ಸದಸ್ಯರೊಬ್ಬರು ಕೂಡ ಚುನಾವಣೆಯಲ್ಲಿ ಮತದಾನ ಮಾಡಬಹುದು. ಇದರೊಂದಿಗೆ ೧೬ ಜನ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಆಯ್ಕೆ ಪ್ರಕ್ರಿಯೆ ಸಭೆ ನಡೆಸಲು ಕೋರಂಗೆ ೯ ಜನ ನಿರ್ದೇಶಕರು ಸಭೆಯಲ್ಲಿ ಇರಬೇಕು. ೯ ಜನ ನಿರ್ದೇಶಕರು ಸಭೆಗೆ ಬಾರದೇ ಹೋದರೆ ಚುನಾವಣಾಧಿಕಾರಿ ಸಭೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.

ರೈತರಿಗೆ ಬ್ಯಾಂಕ್‌ನಿಂದ ನೋಟಿಸ್‌ ನೀಡಿರುವ ಕುರಿತು ಲೀಡ್‌ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚೆ: ಸಚಿವ ಮಧು ಹೇಳಿಕೆ

Nov 09 2023, 01:01 AM IST
ಯಾವುದು ಕಡಿಮೆ ಆಗುತ್ತದೋ ಆ ರೀತಿ ಮರುಪಾವತಿ ಮಾಡಲು ತಿಳಿಸಿದ್ದೇನೆ

ಬ್ಯಾಂಕ್ ನೌಕರ ಸಂಘದಿಂದ ಹೋರಾಟಕ್ಕೆ ಕರೆ

Nov 06 2023, 12:46 AM IST
ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ಯಾಂಕುಗಳಲ್ಲಿ ಅಗತ್ಯ ಪ್ರಮಾಣದ ನೇಮಕಾತಿ ಆಗಬೇಕು ಮತ್ತು ಬ್ಯಾಂಕ್ ಕೆಲಸಗಳನ್ನು ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ನೌಕರರ ಪೆಡರೇಶನ್‌ನ ಉಪ ಪ್ರಧಾನ ಕಾರ್ಯದರ್ಶಿ ಕಾಂ. ಕೆ.ಜಿ. ಪಣೀಂದ್ರ ಆಗ್ರಹಿಸಿದರು.

ಮಾಣಿಯಲ್ಲಿ ಡಿಸಿಸಿ ಬ್ಯಾಂಕ್ ನ 113 ನೇ ಶಾಖೆಯ ಉದ್ಘಾಟನೆ

Nov 01 2023, 01:00 AM IST
ಮಾಣಿ ಯ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ ನ ಮೊದಲ ಅಂತಸ್ತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್( ಎಸ್ ಡಿ ಸಿ ಸಿ ಬ್ಯಾಂಕ್)ನ 113 ನೇ ಶಾಖೆಯ ಉದ್ಘಾಟನಾ ಸಮಾರಂಭ

ಕೊಲೆ ಪ್ರಕರಣ-ಬ್ಯಾಂಕ್ ನೌಕರನ ಬಂಧನ

Oct 31 2023, 01:15 AM IST
ಕೊಲೆಯಾದ ಚಂದ್ರಗೌಡ ಹಾಗೂ ಆರೋಪಿ ನಾರಾಯಣಸ್ವಾಮಿ ನಡುವೆ ಹಣದ ವ್ಯವಹಾರ ಹಾಗೂ ವೈಯಕ್ತಿಕ ದ್ವೇಷ ಇತ್ತು ಎನ್ನಲಾಗಿದೆ. ಈ ನಡುವೆ ಇಬ್ಬರಲ್ಲಿ ವೈಮನಸ್ಸು ಏರ್ಪಟ್ಟಿತ್ತು. ಕೊಪ್ಪಳ ಬಳಿಯ ಮಂಗಳಾಪುರದ ತೋಟವೊಂದರಲ್ಲಿ ಚಂದ್ರಗೌಡನನ್ನು ಊಟಕ್ಕೆ ಕರೆದು, ಊಟದ ನಂತರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿದ್ದ ಆರೋಪ ಈತನ ವಿರುದ್ಧ ಕೇಳಿಬಂದಿದೆ. ಆರೋಪಿಯು ಈತನನ್ನು ಕೊಲೆಗೈಯಲು ಆಂಧ್ರಪ್ರದೇಶ ಮೂಲದ ಸುಧೀರಕುಮಾರ ಶ್ರೀಹರಿ ಎಂಬವರಿಗೆ ಸುಪಾರಿ ನೀಡಿ, ಹತ್ಯೆಗೈದಿದ್ದರು.

ಬ್ಯಾಂಕ್, ಫೈನಾನ್ಸ್‌ಗಳಿಗೆ ಕಡಿವಾಣ ಹಾಕಿ

Oct 18 2023, 01:00 AM IST
ಸರ್ಕಾರದ ಎಲ್ಲ ಯೋಜನೆಗಳು ಸಾರ್ವಜನಿಕರ ಮನೆಬಾಗಿಲಿಗೆ ಸೇರಿದಂತೆ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಬೇಕು. ಕಚೇರಿ ಅಲೆದಾಟ ತಪ್ಪಿಸುವ ಮಹತ್ವಾಕಾಂಕ್ಷೆ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದರು.

ಕೆವಿಜಿ ಬ್ಯಾಂಕ್ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸಲು ಒತ್ತಾಯ

Oct 17 2023, 12:45 AM IST
ಮುಳಗುಂದ ಕೆವಿಜಿ ಬ್ಯಾಂಕ್‌ ಶಾಖೆಯನ್ನು ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಸ್ಥಳೀಯ ರೈತ ಸಂಘಟನೆಯಿಂದ ಕೆವಿಜಿ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಡಿಸಿಸಿ ಬ್ಯಾಂಕ್ ಅಕ್ರಮ ನೇಮಕಾತಿ ಹಗರಣ: ತನಿಖೆ ಆರಂಭ

Oct 09 2023, 12:45 AM IST
ಮಾಹಿತಿ ಸಂಗ್ರಹ ಇನ್ನೂ ಒಂದೆರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved