• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್ ಖಾಖೆ ಎದುರು ರೈತರ ಪ್ರತಿಭಟನೆ

Jul 25 2025, 12:30 AM IST
ಸಾಲದ ಸೆಟ್ಲ್‌ಮೆಂಟ್‌ಗೆ ಕರೆಸಿಕೊಂಡು ರೈತರಿಗೆ ಶೋಷಣೆಗೀಡು ಮಾಡಲಾಗುತ್ತಿದೆಯೆಂದು ಆರೋಪಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ಹರಪನಹಳ್ಳಿ ತಾಲೂಕು ಅಧ್ಯಕ್ಷ ವಿಶ್ವನಾಥ ಭದ್ರಪ್ಪನವರ, ರೈತ ಸಂಘದ ಹಿರಿಯ ಮುಖಂಡ ನಿಟುವಳ್ಳಿ ಪೂಜಾರ ಅಂಜಿನಪ್ಪ ಇತರರ ನೇತೃತ್ವದಲ್ಲಿ ರೈತರು ಪ್ರತಿಭಟಿಸಿದ ಘಟನೆ ನಗರದಲ್ಲಿ ಗುರುವಾರ ನಡೆಯಿತು.

ಅನಿಲ್ ಅಂಬಾನಿ ‘ವಂಚಕ’: ಸಿಬಿಐಗೆ ದೂರು ಸಲ್ಲಿಕೆಗೆ ಸ್ಟೇಟ್‌ ಬ್ಯಾಂಕ್ ಸಿದ್ಧತೆ

Jul 22 2025, 01:16 AM IST

ರಿಲಯನ್ಸ್ ಕಮ್ಯುನಿಕೇಷನ್ಸ್ ಹಾಗೂ ಅದರ ನಿರ್ದೇಶಕ ಅನಿಲ್ ಅಂಬಾನಿಯವರನ್ನು ‘ವಂಚಕ’ ಎಂದು ವರ್ಗೀಕರಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಈ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ 

ಬ್ಯಾಂಕ್ ಆಫ್ ಬರೋಡಾ ಸಾಮಾಜಿಕ ಕಾರ್ಯಗಳು ಶ್ಲಾಘನೀಯ: ಗುರುಮೂರ್ತಿ

Jul 20 2025, 01:15 AM IST
ಸರ್ಕಾರಿ ವಸತಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಹಣ್ಣಿನ ಗಿಡಗಳನ್ನು ದತ್ತು ನೀಡುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮಾಡಿಸಲಾಗುತ್ತಿದೆ. ಪರಿಸರ ಉಳಿಸಿದರೆ ಮಾತ್ರ ಮನುಕುಲ ಉಳಿವು. ಹಾಗಾಗಿ ಪರಿಸರ ಸಂರಕ್ಷಣೆಗಾಗಿ ನಾವೆಲ್ಲರೂ ಕೈಜೋಡಿಸೋಣ. ಭವಿಷ್ಯದ ಮಕ್ಕಳಿಗೆ ಉತ್ತಮ ಪರಿಸರ ಕಲ್ಪಿಸೋಣ.

ವಿಜಯಪುರ ಕೆನರಾ ಬ್ಯಾಂಕ್ ಚಿನ್ನ ಕಳವು: ಹುಬ್ಬಳ್ಳಿಯಲ್ಲಿ ಸ್ಥಳ ಮಹಜರು

Jul 04 2025, 11:46 PM IST
ಕೆನರಾ ಬ್ಯಾಂಕ್ ಕಳ್ಳತನ ಮಾಡಿಕೊಂಡ ಚಿನ್ನ ಹುಬ್ಬಳ್ಳಿಗೆ ತೆಗೆದುಕೊಂಡು ಬಂದಿದ್ದ ದರೋಡೆಕೋರರು ಸುರಕ್ಷಿತ ಸ್ಥಳವೆಂದು ಶಾಲೆಯಲ್ಲಿ ಚಿನ್ನ ಬಚ್ಚಿಟ್ಟಿದ್ದರು. ಇದೇ ಶಾಲೆಯ ಚೇರಮನ್ ಆಗಿದ್ದ ಶೇಖರ್ ನೆರೆಲ್ಲಾ ಕಳ್ಳತನದ ಪ್ರಮುಖ ಆರೋಪಿಯಾಗಿದ್ದಾನೆ.

ಸೈಬರ್ ವಂಚಕರಿಗೆ ನಕಲಿ ಬ್ಯಾಂಕ್ ಖಾತೆ ತೆರೆದು ಕೋಡುತ್ತಿದ್ದ ನಾಲ್ವರ ಬಂಧನ

Jul 02 2025, 01:47 AM IST
ಸಾರ್ವಜನಿಕರಿಗೆ ಹಣದಾಸೆ ತೋರಿಸಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಸೈಬರ್ ವಂಚನೆ ಜಾಲಕ್ಕೆ ಪೂರೈಸುತ್ತಿದ್ದ ನಾಲ್ವರು ಕಿಡಿಗೇಡಿಗಳನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 1 ಲ್ಯಾಪ್‌ಟಾಪ್, 4 ವಿವಿಧ ಕಂಪನಿಯ ಮೊಬೈಲ್‌ಗಳು ಹಾಗೂ ವಿವಿಧ ಬ್ಯಾಂಕ್‌ನ ಚೆಕ್ ಪುಸ್ತಕಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಕರ್ಣಾಟಕ ಬ್ಯಾಂಕ್ ಕಾರವಾರ ಶಾಖೆಗೆ ಮುಗಿಬಿದ್ದ ಗ್ರಾಹಕರು

Jul 02 2025, 12:20 AM IST
ಕರ್ಣಾಟಕ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದಿದೆ ಎಂಬ ವದಂತಿಯಿಂದ ಕಾರವಾರ ನಗರದಲ್ಲಿನ ಬ್ಯಾಂಕಿನ ಶಾಖೆಗೆ ಗ್ರಾಹಕರು ಮುಗಿಬಿದ್ದು ಠೇವಣಿ ಹಾಗೂ ಹಣವನ್ನು ಮರಳಿ ಪಡೆದರು. ಗ್ರಾಹಕರು ಆತಂಕಗೊಳ್ಳಬೇಕಾಗಿಲ್ಲ. ಎಲ್ಲರ ಹಣವೂ ಭದ್ರವಾಗಿದೆ. ಕರ್ಣಾಟಕ ಬ್ಯಾಂಕ್ ಸಹ ಸುಭದ್ರವಾಗಿದೆ ಎಂದು ಕರ್ನಾಟಕ ಬ್ಯಾಂಕ್ ಕುಮಟಾ ಕ್ಲಸ್ಟರ್‌ ಹೆಡ್‌ ರಂಜಿತ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಕೌಟುಂಬಿಕ ವಿಚಾರಕ್ಕೆ ಮನಸ್ತಾಪ : ಖಾಸಗಿ ಬ್ಯಾಂಕ್ ವ್ಯವಸ್ಥಾಪಕನ ಪತ್ನಿ ನೇಣಿಗೆ ಶರಣು

Jul 01 2025, 01:48 AM IST
ಜೀವನದಲ್ಲಿ ಜಿಗುಪ್ಸೆಗೊಂಡು ಖಾಸಗಿ ಬ್ಯಾಂಕ್ ವ್ಯವಸ್ಥಾಪಕರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಕರ್ಣಾಟಕ ಬ್ಯಾಂಕ್ ಕುರಿತು ಹರಿದಾಡುತ್ತಿರುವ ಸುದ್ದಿಯಲ್ಲಿ ಹುರುಳಿಲ್ಲ: ರಂಜಿತ್ ಶೆಟ್ಟಿ

Jul 01 2025, 12:47 AM IST
ಕರ್ಣಾಟಕ ಬ್ಯಾಂಕ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೇವಲ ಸುಳ್ಳು ಸುದ್ದಿ

ಮಹಿಳೆ ಹಣೇಲಿ ಬಿಂದಿ ಇರದ ಜಾಹೀರಾತು - ಕರ್ಣಾಟಕ ಬ್ಯಾಂಕ್ ಅಸ್ಮಿತೆ ಗೌರವಿಸದಕ್ಕೆ ಸಿಇಒ ತಲೆದಂಡ

Jun 30 2025, 09:36 AM IST

ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಸಿಇಒ ಆಗಿರುವ ಶ್ರೀಕೃಷ್ಣನ್‌ ಹರಿಹರ ಶರ್ಮಾ ನೀಡಿದ ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ (ಇಡಿ) ಶೇಖರ್‌ ರಾವ್‌ ಕೂಡ ನೀಡಿದ ರಾಜೀನಾಮೆಯನ್ನು ಬ್ಯಾಂಕ್‌ನ ನಿರ್ದೇಶಕ ಮಂಡಳಿ  ಅಂಗೀಕರಿಸಿದೆ.

ಖಾಸಗಿ ರಂಗದ ಮುಂಚೂಣಿಯ ಕರ್ಣಾಟಕ ಬ್ಯಾಂಕ್ ಎಂಡಿ, ಸಿಇಒ ಶ್ರೀಕೃಷ್ಣನ್‌ ರಾಜಿನಾಮೆ

Jun 29 2025, 01:36 AM IST

ಖಾಸಗಿ ರಂಗದ ಪ್ರತಿಷ್ಠಿತ ಮುಂಚೂಣಿಯ ಬ್ಯಾಂಕ್‌ಗಳಲ್ಲಿ ಒಂದಾದ ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಆಗಿರುವ ಶ್ರೀಕೃಷ್ಣನ್‌ ರಾಜಿನಾಮೆ ನೀಡಿದ್ದಾರೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved