• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಎ. ಸುವರ್ಣ

Jun 23 2025, 11:46 PM IST
ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 90, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 70 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Jun 22 2025, 11:48 PM IST
ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ನಾಮಪತ್ರ

Jun 17 2025, 02:42 AM IST
ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆರ್‌.ನರೇಂದ್ರ ನಾಮಪತ್ರ ನರೇಂದ್ರ ನಾಮಪತ್ರ

Jun 16 2025, 01:03 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಆಡಳಿತ ಮಂಡಳಿಯ ಚಾಮರಾಜನಗರ ಜಿಲ್ಲೆಯ ನಾಲ್ಕು ನಿರ್ದೇಶಕರ ಸ್ಥಾನಗಳ ಪೈಕಿ ಕೊಳ್ಳೇಗಾಲ ಕ್ಷೇತ್ರದಿಂದ ಹಾಲಿ ನಿರ್ದೇಶಕ ಹಾಗೂ ಮಾಜಿ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.

ಜಗಳೂರು ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎನ್.ಎಂ.ಹಾಲಸ್ವಾಮಿ: ಅಭಿನಂದನೆ

Jun 14 2025, 12:26 AM IST
ಪಟ್ಟಣದ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎನ್.ಎಂ. ಹಾಲಸ್ವಾಮಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.

ಗೋಕರ್ಣ ಬ್ಯಾಂಕ್, ಫೈನಾನ್ಸ್‌, ದೇಗುಲ ಭದ್ರತೆ ಕುರಿತು ಪೊಲೀಸ್ ಸಭೆ

Jun 04 2025, 12:20 AM IST
ದೇವಾಲಯದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವುದು ಮತ್ತು ಸುಸ್ಥಿತಿಯಲ್ಲಿರುವಂತೆ ಆಗಾಗ ತಪಾಸಣೆ ನಡೆಸುವುದು,

ಬ್ಯಾಂಕ್ ನೌಕರರ ಹಿತರಕ್ಷಣೆಗೆ ಮೊದಲ ಆದ್ಯತೆ : ಕುಮಾರ್

Jun 03 2025, 12:31 AM IST
ಚಿಕ್ಕಮಗಳೂರು, ಬ್ಯಾಂಕ್ ನೌಕರರ ಹಿತರಕ್ಷಣೆ ಜೊತೆಗೆ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಸಾಮಾಜಿಕ ಕಳಕಳಿ ಕಾರ್ಯಕ್ರಮಗಳನ್ನು ಆಯೋಜಿಸುವುದು ನೌಕರರ ಸಂಘದ ಪ್ರಮುಖ ಆದ್ಯತೆ ಆಗಿದೆ ಎಂದು ಕೆನರಾ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ ರಾಜ್ಯ ಉಪಾಧ್ಯಕ್ಷ ಆರ್. ಕುಮಾರ್ ಹೇಳಿದ್ದಾರೆ.

ಮಿನಿಮಮ್‌ ಬ್ಯಾಲೆನ್ಸ್‌ ಶುಲ್ಕ ಮನ್ನಾ ಮಾಡಿದ ಕೆನರಾ ಬ್ಯಾಂಕ್

Jun 02 2025, 09:56 AM IST

ಕೆನರಾ ಬ್ಯಾಂಕ್ ಖಾತೆಗಳಲ್ಲಿ  ಕನಿಷ್ಠ ತಿಂಗಳ ಮೊತ್ತ  ಕಾಯ್ದುಕೊಳ್ಳದಿದ್ದರೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದೆ.

ಬ್ಯಾಂಕ್ ಅಧಿಕಾರಿಗಳು ಕಿರುಕುಳ ನಿಲ್ಲಿಸುವಂತೆ ಪ್ರತಿಭಟನೆ

May 30 2025, 11:53 PM IST
ರೈತರ ಬಂಗಾರದ ಸಾಲದ ನವೀಕರಣ ಸಂದರ್ಭದಲ್ಲಿ ಅಸಲು ಮತ್ತು ಬಡ್ಡಿ ಒಟ್ಟಿಗೆ ಪಾವತಿ ಮಾಡಲು ಬ್ಯಾಂಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಲೀಡ್ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ನವನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್. ಬಸಂತ್ ಜನ್ಮದಿನಾಚರಣೆ

May 21 2025, 12:02 AM IST
ಮುಂದಿನ ದಿನಗಳಲ್ಲಿ ನೀವು ಜನರ ಸಂಕಷ್ಟಗಳಿಗೆ ಸ್ಪಂದಿಸಿ ಅವರೊಡನೆ ಬೆರೆತು ಗಟ್ಟಿಯಾಗಿ ನಿಂತು ರಾಜಕಾರಣ ಮಾಡದಿದ್ದರೆ ಅದು ಎಸ್. ನಂಜಪ್ಪನವರಿಗೆ ಮಾಡುವ ಅಪಮಾನವಾಗುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved