ಡಿಸಿಸಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ಸ್ವ ಇಚ್ಛೆಯಿಂದ ರಮೇಶ ಕತ್ತಿ ರಾಜೀನಾಮೆ: ಬಾಲಚಂದ್ರ ಜಾರಕಿಹೊಳಿ
Oct 05 2024, 01:36 AM ISTಬೆಳಗಾವಿಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾರೂ ಒತ್ತಡ ಹೇರಿಲ್ಲ ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.