ನ್ಯಾಮತಿ ಎಸ್ಬಿಐ ಬ್ಯಾಂಕ್ ಕೊಳ್ಳೆ ಹೊಡೆದ ಕಳ್ಳರು!
Oct 29 2024, 12:48 AM ISTರಾತ್ರೋರಾತ್ರಿ ಬ್ಯಾಂಕ್ಗೆ ಕಳ್ಳರು ನುಗ್ಗಿ, ಲಾಕರ್ನಲ್ಲಿದ್ದ ನಗದು, ಚಿನ್ನಾಭರಣ ಕಳವು ಮಾಡಿದ್ದು, ಸಿಸಿ ಟಿವಿ ಕ್ಯಾಮೆರಾದ ಡಿವಿಆರ್ ಸಹ ಹೊತ್ತೊಯ್ದ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಪಟ್ಟಣದ ನೆಹರು ರಸ್ತೆಯ ಎಸ್ಬಿಐ ಬ್ಯಾಂಕ್ನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ.