ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಿಸಿಸಿ ಬ್ಯಾಂಕ್ ಸದಸ್ಯತ್ವ ಗೊಂದಲ ಶೀಘ್ರ ನಿವಾರಣೆ: ಬಾಲಚಂದ್ರ ಜಾರಕಿಹೊಳಿ
Oct 04 2024, 01:22 AM IST
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯತ್ವ ಕುರಿತು ಆಗಿರುವ ಗೊಂದಲವನ್ನು ಶೀಘ್ರವೇ ನಿವಾರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕರ್ಣಾಟಕ ಬ್ಯಾಂಕ್ ನಿಂದ 20 ಸಾವಿರ ಬಟ್ಟೆ ಬ್ಯಾಗ್ ವಿತರಣೆ
Oct 02 2024, 01:12 AM IST
ಮೈಸೂರಿನ ನಾಗರಿಕರಿಗೆ ಸುಮಾರು 20 ಸಾವಿರ ಬಟ್ಟೆ ಬ್ಯಾಗನ್ನು ಬ್ಯಾಂಕಿನ ಸಿಎಸ್.ಆರ್. ಅಡಿಯಲ್ಲಿ ನಗರಪಾಲಿಕೆಯ ಸಹಯೋಗದೊಂದಿಗೆ ತಲುಪಿಸುವ ಕಾರ್ಯಕ್ರಮ
ವಿಶ್ವಕರ್ಮ ಸಹಕಾರ ಬ್ಯಾಂಕ್ ಎಸ್ಕೆಎಫ್ ಎಲಿಕ್ಸರ್ ಶುದ್ಧ ನೀರಿನ ಘಟಕ ಲೋಕಾರ್ಪಣೆ
Sep 28 2024, 01:20 AM IST
ಈ ಘಟಕದಲ್ಲಿ ೧ ರು.ಗೆ ೧ ಲೀ, ೫ ರು.ಗೆ ೫ ಲೀಟರ್, ೧೦ ರು. ನಾಣ್ಯ ಹಾಕಿ ೨೦ ಲೀ. ಶುದ್ಧ ಕುಡಿಯುವ ನೀರನ್ನು ಪಡೆಯಬಹುದು.
ಬ್ಯಾಂಕ್ ಸಿಬ್ಬಂದಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು-ಸಂಸದ ಬೊಮ್ಮಾಯಿ
Sep 27 2024, 01:15 AM IST
ಬ್ಯಾಂಕ್ ಸಿಬ್ಬಂದಿ ಕಾಲಕ್ಕೆ ತಕ್ಕಂತೆ ತಮ್ಮ ವರ್ತನೆ ಬದಲಾಯಿಸಿಕೊಂಡು ರೈತ ಸ್ನೇಹಿ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಬಡವರು ಬ್ಯಾಂಕಿಗೆ ಬಂದಾಗ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಬ್ಯಾಂಕುಗಳು ಬಡವರ ಪರವಾಗಿವೆ ಎಂಬ ವಿಶ್ವಾಸ ಮೂಡಿಸಬೇಕು ಎಂದು ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.
ಸಕಾಲಕ್ಕೆ ಸಾಲ ಮರುಪಾವರಿಸಿ ಬ್ಯಾಂಕ್ ವಿಶ್ವಾಸಕ್ಕೆ ಪಾತ್ರರಾಗಿ
Sep 26 2024, 10:35 AM IST
ಸಹಕಾರ ಸಂಘದ ಮೂಲಕ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಲು ಮುಂದಾಗುವ ಮೂಲಕ ಬ್ಯಾಂಕಿನ ವಿಶ್ವಾಸಕ್ಕೆ ಗ್ರಾಹಕರು ಪಾತ್ರರಾಗಬೇಕು ಎಂದು ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಅರ್ಜುನ ಕೊಪ್ಪದ ಹೇಳಿದರು.
ಮಹಾಲಕ್ಷ್ಮೀ ಬ್ಯಾಂಕ್ ವಂಚನೆ: 14 ಜನರ ಆಸ್ತಿ ಮುಟ್ಟುಗೋಲು
Sep 24 2024, 01:52 AM IST
ಗೋಕಾಕ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಮಾಹಿತಿ ನೀಡಿದರು.
ರೈತರ ಸಹಕಾರ ಇದ್ದರೆ ಜಗಳೂರು ಗ್ರಾಮೀಣ ಬ್ಯಾಂಕ್ ಜಿಲ್ಲೆಗೆ ಮಾದರಿಯಾಗಲು ಸಾಧ್ಯ
Sep 24 2024, 01:50 AM IST
ಜಗಳೂರು ತಾಲೂಕು ಬರಪೀಡಿತ ಪ್ರದೇಶವಾಗಿದ್ದರೂ ಶೇ.90ರಷ್ಟು ಸಾಲ ವಸೂಲಾತಿ ಆಗಿದೆ. ರೈತರು ಕೊಡುವವರೇ ಹೊರತು, ಕೈ ಎತ್ತುವ ರೈತರಲ್ಲ. ಸ್ವಾಭಿಮಾನಿ ರೈತರಾಗಿದ್ದಾರೆ ಎಂದು ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ನಿಯಮಿತ ಅಧ್ಯಕ್ಷೆ ವೀಣಾ ಗೋಗುದ್ದು ರಾಜು ಜಗಳೂರಲ್ಲಿ ಹೇಳಿದ್ದಾರೆ.
ಕೆಡಿಸಿಸಿ ಬ್ಯಾಂಕ್ ಕೃಷಿಯೇತರ ಸಾಲದ ಬಡ್ಡಿದರ ಇಳಿಕೆ ಮಾಡಲಿ
Sep 22 2024, 01:56 AM IST
ಪ್ರಾಥಮಿಕ ಸಹಕಾರಿ ಸಂಘಗಳ ಮೂಲಕ ಕೃಷಿಯೇತರ ಸಾಲ ನೀಡುವ ಬಡ್ಡಿದರಲ್ಲಿ ಕನಿಷ್ಠ ಶೇ. ೧ರಷ್ಟು ಇಳಿಕೆ ಮಾಡಿದರೆ ಅನುಕೂಲವಾಗುತ್ತದೆ. ಇದರಿಂದ ಸಂಘಗಳ ಆರ್ಥಿಕ ಶಕ್ತಿ ಹೆಚ್ಚಾಗಲಿದೆ ಎಂದು ಸಹಕಾರಿ ಸಂಘಗಳ ಪ್ರತಿನಿಧಿಗಳು ಕೆಡಿಸಿಸಿ ಬ್ಯಾಂಕ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಆಗ್ರಹಿಸಿದರು.
ರಾಮನಗರ ಪಿಕಾರ್ಡ್ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಿ: ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಯು.ನರಸಿಂಹಯ್ಯ
Sep 22 2024, 01:46 AM IST
ಆರ್ಥಿಕ ನಷ್ಟದಲ್ಲಿದ್ದ ಬ್ಯಾಂಕನ್ನು ಲಾಭದತ್ತ ಕೊಂಡೊಯ್ಯಲು ಆಡಳಿತ ಮಂಡಳಿಯ ನಿರ್ದೇಶಕರ ಸಹಕಾರದಲ್ಲಿ ಶ್ರಮಿಸಲಾಗುತ್ತಿದೆ ಎಂದು ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಯು.ನರಸಿಂಹಯ್ಯ ಹೇಳಿದರು. ರಾಮನಗರದಲ್ಲಿ 023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಒತ್ತಾಯ
Sep 21 2024, 01:49 AM IST
ಬ್ಯಾಂಕಿಗೆ ಕೇಂದ್ರ-ರಾಜ್ಯ ಸರ್ಕಾರದಿಂದ ಬಡ್ಡಿ ಹಣ ಬರಬೇಕಾಗಿದೆ, ಇದರಿಂದಾಗಿ ಬ್ಯಾಂಕ್ ೯.೮೮ ಕೋಟಿ ರೂ. ನಷ್ಟದಲ್ಲಿದೆ, ಸಾಲ ವಿತರಣೆ ಕಡಿಮೆಯಾಗಿದ್ದು, ಬಾಕಿ ಇರುವ ಸಾಲ ವಸೂಲಿ ಮಾಡಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ.
< previous
1
...
7
8
9
10
11
12
13
14
15
...
25
next >
More Trending News
Top Stories
ರಾಹುಲ್ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ : ಡಿಕೆಶಿ
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ