ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾರ್ಖಾನೆ ಡಿಸಿಸಿ ಬ್ಯಾಂಕ್ ಪಾಲು: ಬಿಎಸ್ಎಸ್ಕೆ ಯುಗಾಂತ್ಯ?
Aug 03 2024, 12:30 AM IST
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಸಾಲದ ಸುಳಿಗೆ ಸಿಲುಕಿ ನಲುಗಿದ್ದು, ಸರ್ಕಾರದಿಂದ ಸಹಾಯ ಪಡೆದರೂ ಮೇಲೇಳದೆ ಕುಸಿದಿದ್ದೀಗ ತನ್ನ ಅಂತ್ಯ ಕಾಣಲಾರಂಭಿಸಿದೆ.
ಜಿಲ್ಲೆಯ ಅಭಿವೃದ್ಧಿಗೆ ಕೆಡಿಸಿಸಿ ಬ್ಯಾಂಕ್ ಪಾತ್ರ ಪ್ರಮುಖ: ಮಂಕಾಳು ವೈದ್ಯ
Jul 31 2024, 01:05 AM IST
ಬೇರೆ ಜಿಲ್ಲೆಗಳ ಡಿಸಿಸಿ ಬ್ಯಾಂಕುಗಳಿಗೆ ಹೋಲಿಸಿದರೆ ನಮ್ಮ ಕೆಡಿಸಿಸಿ ಬ್ಯಾಂಕು ಭದ್ರವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ 104 ವರ್ಷ ಇತಿಹಾಸ ಹೊಂದಿರುವ ಕೆಡಿಸಿಸಿ ಬ್ಯಾಂಕಿನ ಪಾತ್ರವೂ ಇದೆ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.
ಕರ್ಣಾಟಕ ಬ್ಯಾಂಕ್ ಪ್ರಥಮ ತ್ರೈಮಾಸಿಕ: 400.33 ಕೋಟಿ ರು. ನಿವ್ವಳ ಲಾಭ ದಾಖಲೆ
Jul 25 2024, 01:25 AM IST
ಒಟ್ಟು 1,00164 ಕೋಟಿ ರು. ಠೇವಣಿ ಗಳಿಸಿದ್ದು, ಕಳೆದ ಅವಧಿಯಲ್ಲಿ 86,960 ಕೋಟಿ ರು. ಠೇವಣಿ ಹೊಂದಿತ್ತು, ಶೇ.15.18 ಪ್ರಗತಿ ಸಾಧಿಸಿದೆ
ಟಿಎಂಸಿ ಬ್ಯಾಂಕ್ ಡಿಜಿಟಲೀಕರಣಕ್ಕೆ ಒತ್ತು
Jul 25 2024, 01:22 AM IST
ದೊಡ್ಡಬಳ್ಳಾಪುರ: ಟಿಎಂಸಿ ಬ್ಯಾಂಕ್ 60 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಬ್ಯಾಂಕಿನ ಡಿಜಿಟಲೀಕರಣ ಮಾಡಲು ಒತ್ತು ನೀಡಲಾಗುತ್ತಿದ್ದು, ನವೆಂಬರ್ ವೇಳೆಗೆ ಯುಪಿಐ ಪಾವತಿ, ಕೋರ್ ಬ್ಯಾಂಕಿಂಗ್ ಮೊದಲಾದ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಕೆ.ಪಿ.ವಾಸುದೇವ್ ಹೇಳಿದರು.
ಕೇಂದ್ರ ಸರ್ಕಾರದ ಬಜೆಟ್ : ಇದು ರಾಷ್ಟ್ರೀಯ ಬಜೆಟ್, ವೋಟ್ ಬ್ಯಾಂಕ್ ಬಜೆಟ್ ಅಲ್ಲ : ಡಾ.ಕೆ.ಸುಧಾಕರ್
Jul 24 2024, 12:28 AM IST
ಕೇಂದ್ರ ಸರ್ಕಾರದ ಬಜೆಟ್ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್
ಸುಂಟಿಕೊಪ್ಪ: ಬ್ಯಾಂಕ್ ಆಫ್ ಬರೋಡ ಸಂಸ್ಥಾಪನಾ ದಿನ
Jul 22 2024, 01:25 AM IST
ಬ್ಯಾಂಕ್ ಆಫ್ ಬರೋಡ ಉತ್ತಮ ಸೇವೆ ನೀಡುತ್ತಿದೆ. 100 ಕೋಟಿ ರು. ಗೂ ಅಧಿಕ ವ್ಯವಹಾರ ನಡೆಸುತ್ತಿದೆ.
ಕೆವಿಜಿ ಬ್ಯಾಂಕ್ 20ನೇ ವಾರ್ಷಿಕೋತ್ಸವ: ಸೆಪ್ಪಂಬರ್ 5ರ ವರೆಗೆ ವಿಶೇಷ ಅಭಿಯಾನ
Jul 16 2024, 12:41 AM IST
ಮೂಲಭೂತ ಬ್ಯಾಂಕಿಂಗ್ ವ್ಯವಹಾರಕ್ಕೆ ಅನುಕೂಲವೊದಗಿಸಿಕೊಡಲು ಉಳಿತಾಯ ಖಾತೆಯೇ ಮೂಲಾಧಾರ. ಈ ಅವಧಿಯಲ್ಲಿ ಈ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎನ್.ಆರ್.ಸತೀಶ್ ಅವಿರೋಧ ಆಯ್ಕೆ
Jul 14 2024, 01:31 AM IST
ನರಸಿಂಹರಾಜಪುರ, ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಎನ್.ಆರ್.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅನ್ನದಾತರ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೆಡಿಸಿಸಿ ಬ್ಯಾಂಕ್: ಹೆಬ್ಬಾರ
Jul 10 2024, 12:37 AM IST
ರೈತರನ್ನು ಸಮಾನತೆಯಿಂದ ಕಾಣುವ ಜಿಲ್ಲಾ ಮಧ್ಯವರ್ತಿ ಕೆಡಿಸಿಸಿ ಬ್ಯಾಂಕ್ ಮಾತ್ರ ರೈತರ ಸಬಲಿಕರಣಕ್ಕಾಗಿ ಶೂನ್ಯ ಹಾಗೂ ೩ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಹಾಗಾಗಿ ಇದು ರೈತರ ಬ್ಯಾಂಕು.
ಕೆವಿಜಿ ಬ್ಯಾಂಕ್ ಎದುರು ರೈತರು ಪ್ರತಿಭಟನೆ
Jul 05 2024, 12:47 AM IST
ಬ್ಯಾಂಕ್ ಮ್ಯಾನೇಜರ್ ನಿಂದ ರೈತರಿಗೆ ವಂಚನೆಯಾಗಿದೆ ಎಂದು ಬಾಗಲಕೋಟೆ ನವನಗರದಲ್ಲಿರುವ ಕೆವಿಜಿ ಬ್ಯಾಂಕ್ ಮುಂದೆ ರೈತರು ಪ್ರತಿಭಟನೆ ನಡೆಸಿದರು.
< previous
1
...
11
12
13
14
15
16
17
18
19
...
25
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ