ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್!
May 15 2024, 01:32 AM IST "ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡ.. " ಎನ್ನುವಂತೆ, ಬರದಿಂದ ನೊಂದು ಬೆಂದಿರುವ ರೈತರಿಗೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ, ರೈತರಿಗೆ ಸಲ್ಲಬೇಕಾಗಿರುವ ಈ ಪರಿಹಾರದ ಹಣವನ್ನು ಬ್ಯಾಂಕುಗಳು ಬೆಳೆ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.