ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದಾಖಲೆ ವಾಪಸ್ ನೀಡಲು ಹಿಂದೇಟು: ಬ್ಯಾಂಕ್ ಗ್ರಾಹಕರ ಪ್ರತಿಭಟನೆ
Mar 15 2024, 01:19 AM IST
ತಾಂಡೇಲ ಅವರು ಬ್ಯಾಂಕ್ಗೆ ಎರಡು ಬಾರಿ ಬಂದು ದಾಖಲೆಗಳನ್ನು ಹಿಂದಿರುಗಿಸಲು ಪರಿಪರಿಯಾಗಿ ಕೇಳಿಕೊಂಡರೂ ಕ್ಯಾರೆ ಎನ್ನದೆ ವ್ಯವಸ್ಥಾಪಕರು ಇಂದು ಬಾ, ನಾಳೆ ಬಾ ಎನ್ನುತ್ತಲೆ ಕಾಲ ಕಳೆದಿದ್ದರು.
ಪೇಟಿಎಂ ಬ್ಯಾಂಕ್ ನಿರ್ಬಂಧ ಆದರೂ ಪೇಟಿಎಂ ಯುಪಿಐ ಆ್ಯಪ್ ಸೇವೆ ಅಬಾಧಿತ
Mar 15 2024, 01:17 AM IST
ಪೇಟಿಎಂ ಬ್ಯಾಂಕ್ ನಿರ್ಬಂಧ ಇಂದಿನಿಂದ ಜಾರಿಗೆ ಬರಲಿದೆ. ಆದರೂ ಅದರ ಖಾತೆಯಲ್ಲಿ ಮತ್ತು ವಿವಿಧ ವ್ಯಾಲೆಟ್ಗಳಲ್ಲಿರುವ ಹಣವನ್ನು ಅದು ಖಾಲಿಯಾಗುವವರೆಗೂ ಖರ್ಚು ಮಾಡಲು ಅವಕಾಶವಿದೆ.
ಪೇಟಿಎಂ ಪೇಮೆಂಟ್ ಬ್ಯಾಂಕ್ ಸೇವೆ ನಾಳೆ ಅಂತ್ಯ
Mar 14 2024, 02:07 AM IST
ಬೇರೆ ಬ್ಯಾಂಕಿಂದ ಫಾಸ್ಟ್ಯಾಗ್ ಪಡೆಯಲು ಸೂಚನೆ ನೀಡಲಾಗಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮಾ.15ಕ್ಕೆ ತನ್ನ ಸೇವೆಯನ್ನು ನಿಲ್ಲಿಸಲಿದೆ.
ಎಸ್ಸಿಡಿಸಿಸಿ ಬ್ಯಾಂಕ್ ದೇಶಕ್ಕೆ ಮಾದರಿ: ಯು.ಟಿ. ಖಾದರ್
Mar 14 2024, 02:02 AM IST
ಮಂಗಳೂರಿನ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಎಸ್ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷರಾಗಿ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಪದಗ್ರಹಣ ಸಮಾರಂಭ ಹಾಗೂ ಅವರ 75ನೇ ಹುಟ್ಟುಹಬ್ಬ ಸಮಾರಂಭ ನಡೆಯಿತು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
Mar 09 2024, 01:35 AM IST
ಸಾಲದ ಮೊತ್ತಕ್ಕಿಂತ 4 ಪಟ್ಟು ಹೆಚ್ಚು ಹಣ ವಸೂಲಿ ಮಾಡಿ ನೊಟೀಸ್ ಕಳುಹಿಸುತ್ತಿದ್ದಾರೆ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.
15 ದಿನಗಳಲ್ಲಿ ಜಿಲ್ಲೆಗೆ ಬ್ಲಡ್ ಬ್ಯಾಂಕ್: ಸಚಿವ ದಿನೇಶ್ ಗುಂಡೂರಾವ್
Mar 09 2024, 01:35 AM IST
ಅನೀಮಿಯಾ ಪ್ರಕರಣಗಳ ಕಡಿಮೆಗೊಳಿಸುವ ಸಲುವಾಗಿ ಆರಂಭ ಮಾಡಲಾಗುವುದು. ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರನ್ನು ಪಡೆಯಲು ಆದೇಶಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸುವಂತೆ ಸಚಿವರು ಸೂಚಿಸಿದರು.
ಬ್ಯಾಂಕ್ ನೌಕರರ ವೇತನ ಶೇ.17ರಷ್ಟು ಹೆಚ್ಚಳ
Mar 09 2024, 01:30 AM IST
ವೇತನ ಏರಿಕೆಗೆ ನೌಕರರು, ಬ್ಯಾಂಕ್ಗಳ ಸಹಮತಿ ದೊರೆತಿದ್ದು ವಾರಕ್ಕೆ ಐದು ದಿನ ಕೆಲಸ ಆದೇಶಕ್ಕೆ ಸರ್ಕಾರದ ಅನುಮತಿ ಬಾಕಿ ಉಳಿದುಕೊಂಡಿದ್ದು, ಕೆಲವೇ ದಿನಗಳಲ್ಲಿ ಆದೇಶವಾಗುವ ನಿರೀಕ್ಷೆಯಿದೆ.
ಜೂನ್ನಿಂದ ಬ್ಯಾಂಕ್ ನೌಕರರಿಗೆ ವಾರಕ್ಕೆ ಐದೇ ದಿನ ಕೆಲಸ ನೀತಿ?
Mar 02 2024, 01:45 AM IST
ಜೂನ್ ತಿಂಗಳಿನಿಂದ ಬ್ಯಾಂಕ್ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸ ಮಾಡುವ ಜೊತೆಗೆ ಸಂಬಳ ಕೂಡ ಹೆಚ್ಚಳವಾಗುವ ನೀತಿ ಜಾರಿಯಾಗುವ ಸಾಧ್ಯತೆಯಿದೆ.
ಅನುಕಂಪದ ಉದ್ಯೋಗ ನೀಡಲು ಬ್ಯಾಂಕ್ ನಕಾರ; ಕ್ರಮ ಎತ್ತಿ ಹಿಡಿದ ಹೈಕೋರ್ಟ್
Feb 28 2024, 02:31 AM IST
ಮೃತ ಉದ್ಯೊಗಿಯ ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ನಿರಾಕರಿಸಿದ ಖಾಸಗಿ ಬ್ಯಾಂಕಿನ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ನೌಕರಿ ನಷ್ಟ ಭೀತಿ: ಪೇಟಿಎಂ ಬ್ಯಾಂಕ್ ನೌಕರ ಆತ್ಮಹತ್ಯೆ
Feb 27 2024, 01:35 AM IST
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನೌಕರರೊಬ್ಬರು ಉದ್ಯೋಗ ನಷ್ಟದ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
< previous
1
...
16
17
18
19
20
21
22
23
24
25
next >
More Trending News
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ