ಖಾಸಗಿ ಬ್ಯಾಂಕ್ ಸಿಬ್ಬಂದಿಯೊಬ್ಬ, ಸಾಲ ಮಾಡಿದ್ದ ಪತಿ ಕಂತಿನ ಹಣ ಕಟ್ಟಿಲ್ಲವೆಂದು ಆಕೆಯ ಪತ್ನಿಯನ್ನು ಒತ್ತೆ ಇಟ್ಟುಕೊಂಡ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ.
ಮತದಾರರಿಗೆ ಬೆದರಿಕೆ ಹಾಕಿದ ಹಾಗೂ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.