• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಡಿಸಿಸಿ ಬ್ಯಾಂಕ್‌: ಆನಂದ ಸಿಂಗ್ ಬಣಕ್ಕೆ ಅಧ್ಯಕ್ಷ ಪಟ್ಟ

Dec 16 2023, 02:01 AM IST
ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಆನಂದ ಸಿಂಗ್ ಬಣದ ಕೆ. ತಿಪ್ಪೇಸ್ವಾಮಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ ಬಣದ ಐ. ದಾರುಕೇಶ್ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಎಸ್‌ಬಿಐ ಬ್ಯಾಂಕ್‌ ಅಧಿಕಾರಿಗಳ ನಿಷ್ಕಾಳಜಿಯಿಂದ ಕಳ್ಳತನ: ಎಸ್ಪಿ ಚನ್ನಬಸವಣ್ಣ

Dec 16 2023, 02:00 AM IST
ಕಮಲನಗರದ ತೋರಣಾ ಗ್ರಾಮದಲ್ಲಿರುವ ಎಸ್‌ಬಿಐ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದು, ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರ ಕಳ್ಳರನ್ನು ಪತ್ತೆ ಹಚ್ಚಲಾಗುವುದು ಎಸ್ಪಿತಿಳಿಸಿದರು.

ಬೀದರ್‌ ಜಿಲ್ಲೆಯ ಎರಡು ಕಡೆಗಳಲ್ಲಿ ಬ್ಯಾಂಕ್‌, ನಗದು ಕಳ್ಳತನ

Dec 15 2023, 01:30 AM IST
ಬ್ಯಾಂಕ್‌ ಕಿಟಕಿ ಕತ್ತರಿಸಿ 18.63ಲಕ್ಷ ರು., ಎಟಿಎಂ ಕೊರೆದು 7.61ಲಕ್ಷ ರು. ಕಳ್ಳತನ, ತೋರಣಾ ಎಸ್‌ಬಿಐ ಬ್ಯಾಂಕ್‌, ಚಿಟಗುಪ್ಪದ ಎಸ್‌ಬಿಐ ಎಟಿಎಂ ಯಂತ್ರ ಕಳ್ಳತನ, ತಡರಾತ್ರಿ ಕೈಚಳಕ ತೋರಿದ ಕಳ್ಳರು, ಗ್ಯಾಸ್‌ ಕಟರ್‌ ಬಳಸಿ ಹಣ ದೋಚಿದರು

ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗ್ಬೇಕು: ಶಾಸಕ ತುನ್ನೂರು

Dec 14 2023, 01:30 AM IST
ಯಾದಗಿರಿ: ಜಿಲ್ಲಾಸ್ಪತ್ರೆಯಲ್ಲಿ ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗಬೇಕು..!ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಈ ಕುರಿತು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ರಕ್ತನಿಧಿ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಬ್ಯಾಂಕ್‌-ಆಧಾರ್ ಮ್ಯಾಪಿಂಗ್ ಪ್ರಕ್ರಿಯೆ ಸಂಪೂರ್ಣ

Dec 05 2023, 01:30 AM IST
ಸರ್ಕಾರದ ವಿವಿಧ ಯೋಜನೆಗಳ ನಗದು ಹಣ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಈ ರೀತಿ ಜಮಾ ಆಗಬೇಕಾದರೆ ಬ್ಯಾಂಕ್ ಖಾತೆ ಮತ್ತು ಆಧಾರ್ ಮ್ಯಾಪಿಂಗ್ ಆಗರಬೇಕು.

27ರಂದು ಬಸವೇಶ್ವರ ಬ್ಯಾಂಕ್‌ ಶತಮಾನೋತ್ಸವ: ಅಧ್ಯಕ್ಷ

Nov 27 2023, 01:15 AM IST
ಬ್ಯಾಂಕಿನ ಷೇರುದಾರರಿಗೆ ನೀಡಲಿರುವ ಬೆಳ್ಳಿನಾಣ್ಯವನ್ನು ರಾಜ್ಯ ಸಹಕಾರಿ ಸಚಿವ ರಾಜಣ್ಣ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಬ್ಯಾಂಕಿನ ಗ್ರಾಹಕರ ಸೇವಾ ಕೇಂದ್ರವನ್ನು ಶಿಕಾರಿಪುರ ಕ್ಷೇತ್ರ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸಹಕಾರ ಬ್ಯಾಂಕ್‌ಗಳ ಅಧ್ಯಕ್ಷ ಜಿ.ಟಿ. ದೇವೆಗೌಡ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಆಫ್ರಿಕನ್ ದೇಶಗಳ ಬ್ಯಾಂಕ್‌ ಪ್ರತಿನಿಧಿಗಳ ಭೇಟಿ

Nov 19 2023, 01:30 AM IST
ಆಫ್ರಿಕಾ ಖಂಡದ ಉಗಾಂಡಾ, ಕೀನ್ಯಾ ಮತ್ತು ತಾಂಜಿನೀಯಾ ದೇಶಗಳ ಬ್ಯಾಂಕ್ ಪ್ರತಿನಿಧಿಗಳು ಇತ್ತೀಚೆಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಪ್ರಧಾನ ಕಚೇರಿಗೆ ಭೇಟಿ ನೀಡಿ ಬ್ಯಾಂಕಿನ ಸಾಮಾಜಿಕ ಬ್ಯಾಂಕಿಂಗ್ ವ್ಯವಸ್ಥೆಯ ಪರಿಚಯ ಮಾಡಿಕೊಂಡರು.

ಕೆಸಿಸಿ ಬ್ಯಾಂಕ್‌ - ಯಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಗಾದಿ?

Nov 18 2023, 01:00 AM IST
ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಇಲ್ಲಿಯ ಕೆಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ನರಗುಂದ ತಾಲೂಕಿನ ಫಲಿತಾಂಶ ಪ್ರಕಟಗೊಳ್ಳುವುದರೊಂದಿಗೆ ಬ್ಯಾಂಕ್‌ ನೂತನ ಆಡಳಿತ ಮಂಡಳಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.

ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ದಲಿತರ ಆಕ್ರೋಶ

Nov 17 2023, 06:45 PM IST
ಬಹುತೇಕ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ಎಸ್ಸಿ-ಎಸ್ಟಿ ಜನರಿಗೆ ಸಾಲ ನೀಡಲು ಮೀನಮೇಷ ಎಣಿಸುತ್ತಿದ್ದಾರೆ. ಕುಂಟುನೆಪ ಹೇಳಿ ಸಮುದಾಯದ ಸ್ವಯಂ ಉದ್ಯೋಗಾಂಕ್ಷಿಗಳನ್ನು ಸತಾಯಿಸುತ್ತಿದ್ದಾರೆ. ಸಿಬಿಲ್ ನೆಪದಲ್ಲಿ ದಲಿತರಿಗೆ ಬ್ಯಾಂಕ್ ಸಹಾಯ - ಸೌಲಭ್ಯದಿಂದ ವಂಚಿಸುತ್ತಿದ್ದಾರೆ.

ಮಂಗಳೂರು: ಕತ್ತು ಸೀಳಿಕೊಂಡು ಬ್ಯಾಂಕ್‌ ಅಧಿಕಾರಿ ಆತ್ಮಹತ್ಯೆ

Nov 10 2023, 01:02 AM IST
ಮಂಗಳೂರ: ಕತ್ತು ಸೀಳಿಕೊಂಡು ಬ್ಯಾಂಕ್ಕ್‌ ಅಧಿಕಾರಿ ಆತ್ಮಹತ್ಯೆ
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved