ಕೋಟೆಕಾರು ಬ್ಯಾಂಕ್ ಲೂಟಿ: ಎರಡು ಕಾರುಗಳಲ್ಲಿ ಪರಾರಿಯಾದ ದರೋಡೆಕೋರರು
Jan 19 2025, 02:17 AM ISTದರೋಡೆಕೋರರನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಿಂದ ಐದು ತನಿಖಾ ತಂಡಗಳನ್ನು ರಚಿಸಲಾಗಿದೆ. ಮಂಗಳೂರು ದಕ್ಷಿಣ ಎಸಿಪಿ, ಸುರತ್ಕಲ್, ಕಾವೂರು, ಉಳ್ಳಾಲ ಮತ್ತು ಸಿಸಿಬಿ ಪೊಲೀಸ್ ತಂಡಗಳು ದರೋಡೆಕಾರರ ಹಿಂದೆ ಬಿದ್ದಿದೆ.