ಬ್ಯಾಂಕ್ ಚುನಾವಣೆಯಲ್ಲಿ ಬೋಗಸ್ ಮತದಾರರ ಸೃಷ್ಟಿ
Dec 26 2024, 01:03 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಪ್ರತಿಷ್ಠಿತ ಬ್ಯಾಂಕ್ಗಳಲ್ಲೊಂದಾದ ದಿ ಕರ್ನಾಟಕ ಕೋ ಆಪ್ ಬ್ಯಾಂಕ್ ಚುನಾವಣೆಯಲ್ಲಿ ಹಾಲಿ ಪೆನಲ್ದವರು ಅಧಿಕಾರಕ್ಕಾಗಿ ತಾವೇ ಗೆಲ್ಲಬೇಕೆಂದು ಬೋಗಸ್ ಮತದಾರರನ್ನು ಸೃಷ್ಟಿಸಿ ಅನ್ಯಾಯ ಮಾಡುತ್ತಿದ್ದು, ಇದನ್ನು ಖಂಡಿಸುವುದಾಗಿ ಬ್ಯಾಂಕ್ನ ಸದಸ್ಯ ಹಾಗೂ ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ವೆಂಕನಗೌಡ ಪಾಟೀಲ ಕಿಡಿಕಾರಿದರು.