ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಪ್ಪಿಸಿಕೊಂಡ ಉಳ್ಳಾಲ ಬ್ಯಾಂಕ್ ದರೋಡೆ ಆರೋಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ
Jan 18 2025, 12:47 AM IST
ಉಳ್ಳಾಲ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ಬ್ಯಾಂಕ್ ಮೆನೇಜರ್‌ರ ಸಕಾಲಿಕ ಎಚ್ಚರಿಕೆಯಿಂದ ಡಿಜಿಟಲ್ ಅರೆಸ್ಟ್ ವಂಚನೆಯಿಂದ ಗ್ರಾಹಕಿ ಪಾರು
Jan 17 2025, 12:47 AM IST
ಬ್ರಾಂಚ್ ಮೆನೇಜರ್ ಅವರು ಗ್ರಾಹಕಿಯೊಂದಿಗೆ ಮಾತನಾಡಿದಾಗ ಸೈಬರ್ ವಂಚಕರು ಕಾರ್ಯಾಚರಣೆ ನಡೆಸುತ್ತಿದ್ದ ಅನುಮಾನ ಬಂದಿತ್ತು. ತಕ್ಷಣವೇ ಅವರು ಮಂಗಳೂರಿನ ನಗರ ಕ್ರೈಮ್ ಬ್ರಾಂಚ್‌ನ್ನು ಸಂಪರ್ಕಿಸಿದರು. ಪೊಲೀಸರು ನಂಬರ್ ಬ್ಲಾಕ್ ಮಾಡಲು ಮತ್ತು ಪ್ರಕರಣ ವರದಿ ಮಾಡಲು ಗ್ರಾಹಕರಿಗೆ ನೆರವಾದರು.
ಬ್ಯಾಂಕ್ ಅಭಿವೃದ್ಧಿ ಪೂರಕ ಯೋಜನೆ ಜಾರಿ
Jan 11 2025, 12:49 AM IST
ಕಳೆದ ಹಲವು ದಶಕಗಳಿಂದ ಬ್ಯಾಂಕಿನ ನಿರ್ದೇಶಕ ಮಂಡಳಿಯವರು ಬ್ಯಾಂಕನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದು, ಅಧಿಕಾರದ ಚುಕ್ಕಾಣಿ ನನಗೆ ನೀಡಿದ್ದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ.
ಹೊನ್ನಾಳಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ನಾಳೆ
Jan 11 2025, 12:45 AM IST
ಹೊನ್ನಾಳಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. ಆಡಳಿತ ಮಂಡಳಿ ಸಾಮಾನ್ಯ ಚುನಾವಣೆ ಜ.12ಕ್ಕೆ ನಿಗದಿಯಾಗಿದ್ದು, ಪಟ್ಟಣದ ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣೆ ನಡೆಯಲಿದೆ.
ಬ್ಯಾಂಕ್ ಗ್ರಾಹಕರು ಜೀವವಿಮೆ ಸೌಲಭ್ಯ ಹೊಂದಲು ಮುಂದಾಗಲಿ: ಕೆ.ಎಚ್.ಚೇತನ್
Jan 10 2025, 12:48 AM IST
ಬ್ಯಾಂಕ್ ಗ್ರಾಹಕರು ಜೀವವಿಮೆ ಮಾಡಿಸುವ ಮೂಲಕ ತಮ್ಮ ಕುಟುಂಬದ ಭವಿಷ್ಯಕ್ಕೆ ಆರ್ಥಿಕ ಸದೃಢತೆ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದ ವಿಮೆ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಜನತೆಗೂ ಜೀವನ ಭದ್ರತೆ ನೀಡುವಲ್ಲಿ ಸಹಕಾರಿಯಾಗುವಂತಿವೆ ಎಂದು ಲಿಂಗಾಪುರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಮ್ಯಾನೇಜರ್ ಕೆ.ಎಚ್.ಚೇತನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರಾಘವೇಂದ್ರ ಬ್ಯಾಂಕ್ ಕೇಸ್ ಎಸ್‌ಐಟಿ ರಚಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ
Jan 06 2025, 02:03 AM IST
ಗುರು ರಾಘವೇಂದ್ರ ಬ್ಯಾಂಕ್‌ನ ಠೇವಣಿದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಮನವಿ ಮಾಡಿದ್ದಾರೆ.
ರೋಣ ಪಿಎಲ್ಡಿ ಬ್ಯಾಂಕ್ ಚುನಾವಣೆಗೆ ಶೇ.90ರಷ್ಟು ಮತದಾನ
Jan 06 2025, 01:03 AM IST
ಈಗಾಗಲೇ ಒಟ್ಟು 14 ಮತಕ್ಷೇತ್ರಗಳಲ್ಲಿ ಸಾಲಗಾರ ಕ್ಷೇತ್ರಗಳಾದ ರೋಣ ಅಬ್ಬಿಗೇರಿ, ನರೇಗಲ್ಲ, ಹುಲ್ಲೂರ, ರಾಜೂರ, ಬೆಳವಣಕಿ ಹಾಗೂ ರೋಣ/ಗಜೇಂದ್ರಗಡ ಬಿನ್ ಸಾಲಗಾರ ಕ್ಷೇತ್ರಕ್ಕೆ ಅವಿರೋಧ ಆಯ್ಕೆ
ಉತ್ತರ ಕನ್ನಡದ ಕೆಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ಮುಂಚೂಣಿ: ಶಾಸಕ ಶಿವರಾಮ ಹೆಬ್ಬಾರ
Jan 06 2025, 01:01 AM IST
ಸಾಧನೆಯಿಂದ ವ್ಯಕ್ತಿತ್ವ ರೂಪಿಸಿಕೊಂಡು, ಸಮಾಜ ಗುರುತಿಸುತ್ತಿರುವ ಜಿ.ಎನ್. ಹೆಗಡೆಯವರಿಗೆ ಸನ್ಮಾನ ಖಂಡಿತ ಅರ್ಥಪೂರ್ಣವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಮಹಾರಾಷ್ಟ್ರ ಬ್ಯಾಂಕ್ ಜತೆಗೆ ಆರ್ಥಿಕ ಸಂಕಷ್ಟದಲ್ಲಿರುವ ನ್ಯಾಷನಲ್ ಕೋ- ಆಪರೇಟಿವ್ ವಿಲೀನ
Jan 04 2025, 01:30 AM IST
ಆರ್ಥಿಕ ಸಂಕಷ್ಟದಲ್ಲಿರುವ ಬೆಂಗಳೂರಿನ ‘ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್’ ಅನ್ನು ಮಹಾರಾಷ್ಟ್ರ ಮೂಲದ ಕಾಸ್ಮೋಸ್ ಕೋ ಆಪರೇಟಿವ್ ಬ್ಯಾಂಕ್ ಲಿ.ನೊಂದಿಗೆ ವಿಲೀನಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನುಮೋದನೆ ನೀಡಿದೆ.
ಭೂ ಬ್ಯಾಂಕ್ : 11 ಸ್ಥಾನ ‘ಕೈ’ ವಶ
Jan 01 2025, 12:01 AM IST
ಬಂಗಾರಪೇಟೆ ಕೃಷಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಸಾಧಿಸುವುದನ್ನು ತಡೆಗಟ್ಟಲು ಬಿಜೆಪಿ, ಜೆಡಿಎಸ್ ಮೈತ್ರಿ ಕೂಟದ ನಾಯಕರು ಭಾರಿ ಪ್ರಯತ್ನಗಳನ್ನು ನಡೆಸಿದ್ದರು. ಆದರೆ ಯಾವುದೇ ತಂತ್ರಗಳು ಫಲಿಸಲಿಲ್ಲ. ಇದಲ್ಲದೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಎದುರು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲೂ ಎನ್‌ಡಿಎ ನಾಯಕರಿಗೆ ಸಾಧ್ಯವಾಗಲಿಲ್ಲ.
< previous
1
...
6
7
8
9
10
11
12
13
14
...
29
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!