• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯಾಪಾರಿಗಳು ಬ್ಯಾಂಕ್‌ ಸಾಲ ಸೌಲಭ್ಯ ಬಳಸಿಕೊಳ್ಳಿ

Jul 24 2025, 12:49 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಬೀದಿ ಬದಿ ವ್ಯಾಪಾರಸ್ಥರಿಗಾಗಿ ಬ್ಯಾಂಕ್‌ಗಳು ಸಣ್ಣ ಮೊತ್ತದ ಸಾಲಗಳು, ಬಡ್ಡಿ ರಿಯಾಯಿತಿ, ಸುಲಭ ಪಾವತಿ ಸೌಲಭ್ಯಗಳನ್ನು ನೀಡುತ್ತಿವೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಸುಬ್ಬಯ್ಯ ಹೇಳಿದರು.

ಯಕ್ಸಂಬಾದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಸಭೆ

Jul 24 2025, 12:46 AM IST
ಮುಂಬರುವ ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣೆಯು ನಡೆಯಲಿದೆ.

ಕರ್ಣಾಟಕ ಬ್ಯಾಂಕ್‌ ಪ್ರಧಾನ ಕಚೇರಿ ಸ್ಥಳಾಂತರ, ವಿಲೀನ ಇಲ್ಲ

Jul 17 2025, 12:30 AM IST
ಬ್ಯಾಂಕಿನ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ಣಾಟಕ ಬ್ಯಾಂಕ್‌ ಸ್ಥಳಾಂತರ ಆಗುವುದಿಲ್ಲ ಎಂದು ಖಡಾಖಂಡಿತ ಹೇಳುವ ಮೂಲಕ ಈ ಕುರಿತ ಗೊಂದಲ, ಊಹಾಪೋಹಗಳಿಗೆ ತೆರೆ ಎಳೆದರು. ಮಾತ್ರವಲ್ಲ ಬ್ಯಾಂಕಿನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಬ್ಯಾಂಕ್‌ ಸದೃಢವಾಗಿದೆ. ಅಲ್ಲದೆ ಬ್ಯಾಂಕ್‌ ವಿಲೀನ ಕುರಿತ ಸುದ್ದಿಗಳೂ ಸತ್ಯಕ್ಕೆ ದೂರವಾಗಿದೆ ಎಂದು ಸಿಇಒ ರಾಘವೇಂದ್ರ ಎಸ್‌. ಭಟ್‌ ಹೇಳಿದರು.

ಟಿಎಂಸಿ ಬ್ಯಾಂಕ್‌ ಡಿಜಿಟಲೀಕರಣಕ್ಕೆ ಆದ್ಯತೆ: ಕೆ.ಪಿ.ವಾಸುದೇವ್

Jul 15 2025, 01:08 AM IST
ಮಾರ್ಚ್ 2025ರ ಪ್ರಗತಿಯಂತೆ ಶೇರು ಮೊತ್ತ ₹60.81 ಲಕ್ಷ, ಠೇವಣಿ ಮೊತ್ತ ₹13.79 ಕೋಟಿ ದಾಟಿದ್ದು, ₹4.64 ಕೋಟಿ ಸಾಲ ವಸೂಲಾತಿಯಾಗಿದೆ. ಅನುತ್ಪಾದಕ ಆಸ್ತಿಗಳು ಈಗ ಶೇ.0.83ಕ್ಕೆ ಇಳಿಕೆಯಾಗಿದ್ದು, ಆಡಿಟ್ ವರದಿಯಲ್ಲಿ ಎ ಶ್ರೇಣಿ ಪಡೆದಿದೆ. ಶೇ.99.9 ಸಾಲ ವಸೂಲಾಗುತ್ತಿದೆ. ಸದಸ್ಯರಿಗೆ ಈ ಬಾರಿಯೂ ಶೇ.10 ಡಿವಿಡೆಂಡ್ ನೀಡಲಾಗುತ್ತಿದೆ.

ಸರ್ಕಾರದ ಪರಿಹಾರ ಹಣ ಕಡಿತಗೊಳಿಸಿದರೆ ಬ್ಯಾಂಕ್‌ ವಿರುದ್ಧ ಕ್ರಮ

Jul 15 2025, 01:06 AM IST
ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಾವೆಲ್ಲರೂ ಜವಾಬ್ದಾರರು. ಇನ್ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಲು ಈ ಸಭೆ ಮಾಡಿದ್ದು, 50 ಸಾವಿರ ಅಕೌಂಟ್‌ಗಳು ಎನ್‌ಪಿಎ ಆಗಿವೆ. ಈ ಅಕೌಂಟ್‌ಗಳನ್ನು ಎ, ಬಿ, ಸಿ ಎಂದು ವಿಭಾಗಿಸಿ ಯಾರು ತೊಂದರೆಯಲ್ಲಿದ್ದಾರೆ?, ಕಾರಣ ಏನು? ಎಂಬುದನ್ನು ಪತ್ತೆ ಹಚ್ಚಿ ಪರಿಹರಿಸಲು ಪ್ರಯತ್ನಿಸಲಾಗುವುದು.

ಕೆನರಾ ಬ್ಯಾಂಕ್‌ ಕಳ್ಳತನ; ಮತ್ತೆ 12 ಬಂಧನ

Jul 12 2025, 12:32 AM IST

 ನಿಷ್ಕರ್ಷ ಚಿತ್ರದ ಮಾದರಿಯಲ್ಲಿ ಕಳೆದ ಮೇ 25ರಂದು ಮನಗೂಳಿಯಲ್ಲಿ ನಡೆದ ಕೆನರಾ ಬ್ಯಾಂಕ್‌ ಲೂಟಿ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಯೂನಿಯನ್ ಬ್ಯಾಂಕ್‌ ವ್ಯವಸ್ಥಾಪಕರ ನಡೆ ಖಂಡಿಸಿ ರೈತರ ಪ್ರತಿಭಟನೆ

Jul 10 2025, 12:48 AM IST
ಕಳೆದ ಹತ್ತು ವರ್ಷಗಳಿಂದಲೂ ಕಬ್ಬು ಬೆಳೆದಿರುವ ಈ ಭಾಗದ ರೈತರು ಸೂಕ್ತ ಸಮಯದಲ್ಲಿಕಬ್ಬು ಕಟಾವು ಮಾಡಲು ಸಾಧ್ಯವಾಗಿಲ್ಲ

ಸಂಜೀವಿನ ಸಹಕಾರ ಬ್ಯಾಂಕ್‌ ನಿರ್ದೇಶಕರ ಅನರ್ಹಕ್ಕೆ ತಡೆ

Jul 09 2025, 12:19 AM IST
ಹಾಸನ: ನಗರದ ಸಂಜೀವಿನಿ ಸೌಹಾರ್ದ ಸಹಕಾರಿ ಬ್ಯಾಂಕಿನ 6 ನಿರ್ದೇಶಕರನ್ನು ದುರುದ್ದೇಶದಿಂದ ಅನರ್ಹಗೊಳಿಸಿದ್ದ ಆದೇಶಕ್ಕೆ ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ನ್ಯಾಯಾಲಯವು ತಡೆ ನೀಡಿದೆ ಎಂದು ಬ್ಯಾಂಕ್ ಅಧ್ಯಕ್ಷ ಪರಮೇಶ್ ತಿಳಿಸಿದರು.

ಕರ್ಣಾಟಕ ಬ್ಯಾಂಕ್‌ ಸ್ಥಿರ, ತಳಹದಿ ಭದ್ರ : ಪ್ರದೀಪ್‌

Jul 03 2025, 01:47 AM IST
ಕರ್ಣಾಟಕ ಬ್ಯಾಂಕ್‌ ಸ್ಥಿರ ಮತ್ತು ಭದ್ರವಾಗಿದೆ. ಬ್ಯಾಂಕಿನ ತಳಹದಿ ಭದ್ರವಾಗಿದ್ದು, ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ನಿರ್ದೇಶಕ ಪ್ರದೀಪ್‌ ಕುಮಾರ್‌ ಪಂಜ ಸ್ಪಷ್ಟಪಡಿಸಿದ್ದಾರೆ.

ಗ್ರಾಹಕರ ಹಣದ ಸುರಕ್ಷೆಯೇ ಪ್ರಥಮ ಆದ್ಯತೆ: ಕರ್ಣಾಟಕ ಬ್ಯಾಂಕ್‌

Jul 02 2025, 12:25 AM IST
ಗ್ರಾಹಕರ ನಂಬಿಕೆ, ವಿಶ್ವಾಸಗಳನ್ನು ಗಳಿಸಿರುವ, ಸಾಮಾಜಿಕ ಬದ್ಧತೆಗೆ ಪ್ರಸಿದ್ಧಿಯಾಗಿರುವ ಕರ್ಣಾಟಕ ಬ್ಯಾಂಕ್ ಸುದೃಢವಾಗಿದೆ ಎಂದು ಕರ್ಣಾಟಕ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved