ಬ್ಯಾಂಕ್ ಸಾಲಕ್ಕೆ ಗೃಹಲಕ್ಷ್ಮೀ ಭರ್ತಿ: ಪ್ರಿಯಾಂಕ್ ಖರ್ಗೆ ಅಸಮಾಧಾನ
Dec 21 2023, 01:15 AM ISTಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯಡಿ ಮಾಸಿಕ ನೀಡಲಾಗುವ 2,000 ರು. ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕಾರಣ ಬ್ಯಾಂಕ್ ಅಧಿಕಾರಿಗಳು ಈ ಹಣವನ್ನು ಫಲಾನುಭವಿ ಸಾಲದ ವಸೂಲಾತಿಗೆ ಬಳಕೆ ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.