• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ಣಾಟಕ ಬ್ಯಾಂಕ್‌ ತ್ರೈಮಾಸಿಕ ನಿವ್ವಳ ಲಾಭ ಶೇ.24.87ರಷ್ಟು ಹೆಚ್ಚಳ

Jan 24 2024, 02:04 AM IST
ಕರ್ಣಾಟಕ ಬ್ಯಾಂಕ್‌ನ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ವಿತ್ತೀಯ ವರ್ಷ ೨೦೨೩-೨೪ ರ ತೃತೀಯ ತ್ರೈಮಾಸಿಕದ (೩೧.೧೨.೨೦೨೩) ಹಣಕಾಸು ವರದಿಯನ್ನು ಅಂಗೀಕರಿಸಲಾಯಿತು.

ಕಲಬುರಗಿ ಡಿಸಿಸಿ ಬ್ಯಾಂಕ್‌ ಸುಸ್ತೀದಾರ ರೈತರಿಗೆ ಸಿಹಿಸುದ್ದಿ

Jan 23 2024, 01:45 AM IST
ಡಿಸಿಸಿ ಬ್ಯಾಂಕ್‌ ಅಲ್ಪ, ದೀರ್ಘಾವಧಿ ಸಾಲದ ಅಸಲನ್ನು ರೈತರು ಒಂದೇ ಕಂತಲ್ಲಿ ಪಾವತಿಸಿದರೆ ಅದರ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್‌ ಅಧಕ್ಷ ಸೋಮಶೇಖರ ಗೋನಾಯಕ್‌ ಹೇಳಿದ್ದಾರೆ.

ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷರಾಗಿ ಆರ್.ನಾಗಪ್ಪ ಆಯ್ಕೆ

Jan 19 2024, 01:48 AM IST
ನಿಕಟಪೂರ್ವ ಉಪಾಧ್ಯಕ್ಷ ಎ.ಕೆ.ಗುತ್ಯಪ್ಪ ನಿಧನದಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆದ ಸಂದರ್ಭದಲ್ಲಿ ಆರ್.ನಾಗಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಆರ್.ನಾಗಪ್ಪರನ್ನು ಬ್ಯಾಂಕ್ ನ ನೂತನ ಉಪಾಧ್ಯಕ್ಷರೆಂದು ಘೋಷಿಸಲಾಯಿತು.

ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೇ ಬ್ಯಾಂಕ್‌ ಅಭಿವೃದ್ಧಿ

Jan 19 2024, 01:46 AM IST
ಚಡಚಣ ಪಟ್ಟಣ ಪಂಡರಪುರ ರಸ್ತೆಯ ಮಾಲಾಪುರ ಕಾಂಪ್ಲೆಕ್ಸ್‌ದಲ್ಲಿ ಗುರುವಾರ ಆಯೋಜಿಸಲಾದ ದಿ.ಕರ್ನಾಟಕ ಕೋ-ಆಫ್ ಕ್ರೆಡಿಟ್ ಸೊಸೈಟಿಯ 6ನೇ ಶಾಖೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಿ.ಕರ್ನಾಟಕ ಕೋ ಆಫ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದ್ದು ಹೀಗೆ...

ಬ್ಯಾಂಕ್‌ ವಿರುದ್ಧ ರೈತ ಸಂಘ ಪ್ರತಿಭಟನೆ

Jan 17 2024, 01:48 AM IST
ರೈತನ ಮನೆಯನ್ನು ಕಾನೂನು ಬಾಹಿರವಾಗಿ ಏಕವ್ಯಕ್ತಿಗೆ ಹರಾಜು ಹಾಕುವ ಮೂಲಕ ಇಡೀ ಕುಟುಂಬವನ್ನು ಬೀದಿಗೆ ತಳ್ಳಿದ್ದಾರೆ. ಬ್ಯಾಂಕಿನ ಈ ರೀತಿಯ ವಸೂಲಾತಿ ಕ್ರಮ ಖಂಡಿಸಿ, ರೈತನ ಆಸ್ತಿ ಹರಾಜು ಹಾಕಿರುವುದನ್ನು ರದ್ದುಪಡಿಸಿ ಸಾಲವನ್ನು ಮರುಪಾವತಿಸಲು ಅನುಕೂಲ ಮಾಡಿಕೊಡಬೇಕು ಎಂಬ ಆಗ್ರಹ

ದೇಶದಲ್ಲೇ ಮೊದಲ ಬಾರಿಗೆ ವಿದೇಶಿಡ್ರಗ್ಸ್‌ ಪೆಡ್ಲರ್‌ನ ಬ್ಯಾಂಕ್‌ ಖಾತೆ ಜಪ್ತಿ

Jan 13 2024, 01:35 AM IST
ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ದೇಶದಲ್ಲೇ ಪ್ರಥಮ ಬಾರಿಗೆ ವಿದೇಶಿ ಡ್ರಗ್ಸ್‌ ಪೆಡ್ಲರ್‌ವೊಬ್ಬನ ಬ್ಯಾಂಕ್‌ ಖಾತೆಗಳಲ್ಲಿದ್ದ ₹12.60 ಲಕ್ಷವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಾರ್ಕೊಟಿಕ್‌ ಡ್ರಗ್ಸ್‌ ಆ್ಯಂಡ್‌ ಸೈಕೋಟ್ರೋಪಿಕ್‌ ಸಬ್‌ಸ್ಟಾನ್ಸಸ್‌ ಆ್ಯಕ್ಟ್‌ (ಎನ್‌ಡಿಪಿಎಸ್‌) ಕಾಯ್ದೆಯಲ್ಲಿ ಕಲ್ಪಿಸಿರುವ ಅಧಿಕಾರ ಚಲಾಯಿಸಿ ಹಣ ಜಪ್ತಿ ಮಾಡಲಾಗಿದೆ.

ಗುತ್ತಲಕ್ಕೆ ಕೆಸಿಸಿ ಬ್ಯಾಂಕ್‌ ಶಾಖೆ ಮಂಜೂರು: ಶಿವಕುಮಾರಗೌಡ ಪಾಟೀಲ್

Jan 13 2024, 01:34 AM IST
ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದಲ್ಲಿ ಕೆಸಿಸಿ ಬ್ಯಾಂಕ್‌ ಹೊಸ ಶಾಖೆ ಆರಂಭಿಸಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಹೇಳಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

21ರಂದು ಜಿಲ್ಲಾ ಸಹಕಾರ ಬ್ಯಾಂಕ್‌ ಶತಮಾನೋತ್ಸವ ಭವನ ‘ಉನ್ನತಿ’ ಉದ್ಘಾಟನೆ

Jan 13 2024, 01:33 AM IST
ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ‘ಉನ್ನತಿ’ಯ ಉದ್ಘಾಟನಾ ಸಮಾರಂಭ 21 ರಂದು ನಡೆಯಲಿದೆ. ಜ.19 ಮತ್ತು 20ರಂದು ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ವಾಹನ ಮೇಳ ಯಂತ್ರೋಪಕರಣಗಳ ಹಾಗೂ ಕೃಷಿ ಸಾಲ ಮೇಳ ಆಯೋಜಿಸಲಾಗಿದೆ.

ವಿದೇಶಿ ಡ್ರಗ್ಸ್‌ ಪೆಡ್ಲರ್‌ನ ಬ್ಯಾಂಕ್‌ ಖಾತೆ ಜಪ್ತಿ

Jan 13 2024, 01:31 AM IST
ದೇಶದಲ್ಲೇ ಪ್ರಥಮ ಬಾರಿಗೆ ವಿದೇಶಿ ಡ್ರಗ್ಸ್‌ ಪೆಡ್ಲರ್‌ವೊಬ್ಬನ ಬ್ಯಾಂಕ್‌ ಖಾತೆಗಳಲ್ಲಿದ್ದ ₹12.60 ಲಕ್ಷವನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ವಿವಿಧ ಬ್ಯಾಂಕ್‌ಗಳ 30 ಪಾಸ್‌ಬುಕ್‌ಗಳು ಹಾಗೂ 39 ಕ್ರೆಡಿಟ್‌ ಕಾರ್ಡ್‌ ಜಪ್ತಿ ಮಾಡಲಾಗಿದೆ.

ಎಕ್ಸಸ್‌ ಬ್ಯಾಂಕ್‌ ಕಳ್ಳತನ ಯತ್ನ ವಿಫಲ

Dec 28 2023, 01:46 AM IST
ಪಕ್ಕದ ಮನೆಯಿಂದ ವೈರ್ ಎಳೆದು ವಿದ್ಯುತ್ ಸಂಪರ್ಕ ತೆಗೆದುಕೊಂಡಿದ್ದರು. ಕಳ್ಳರು ವಿವಿಧ ಯಂತ್ರ ಮತ್ತು ಸಲಕರಣೆ ಬಳಸಿ ಬ್ಯಾಂಕ್ ಗೋಡೆ ಕೊರೆಯುತ್ತಿದ್ದ ಶಬ್ದ ಕೇಳಿದ ಕಟ್ಟಡದ ಮಾಲೀಕರ ಸಂಬಂಧಿಯ ಮನೆಯಲ್ಲಿ ಬಾಡಿಗೆ ಇರುವ ಮದನ್ ಎಚ್ಚರಗೊಂಡ ಏನೋ ಶಬ್ದ ಬರುತ್ತಿರುವುದನ್ನು ಅರಿತು ಹೊರ ಬಂದಿದ್ದಾರೆ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved