ಠೇವಣಿದಾರರ ಹಣದ ಸುರಕ್ಷತೆ ಮತ್ತು ಭದ್ರತೆಯೇ ಕರ್ಣಾಟಕ ಬ್ಯಾಂಕಿನ ಮೊದಲ ಆದ್ಯತೆ ಯಾಗಿದ್ದು, 101 ವರ್ಷಗಳಿಂದ ಇದನ್ನು ಪಾಲಿಸಿಕೊಂಡು ಬರುತ್ತಿದ್ದೇವೆ. ಮುಂದೆಯೂ ಈ ಬದ್ಧತೆ ಹಾಗೆಯೇ ಇರುತ್ತದೆ
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಇಂಥ ಅಪರಾಧಗಳಿಗೆ ಸಂಬಂಧವೇ ಇಲ್ಲದ ಜನಸಾಮಾನ್ಯರು, ವ್ಯಾಪಾರಿಗಳು, ಉದ್ಯಮಿಗಳ ಬ್ಯಾಂಕ್ ಖಾತೆಗಳು ಕೂಡ ಲೀನ್, ಫ್ರೀಜ್‌ಗೆ ಒಳಗಾಗುತ್ತಿದ್ದು ತೀವ್ರ ಆತಂಕಕ್ಕೆ ತುತ್ತಾಗಿದ್ದಾರೆ