ಎಂಸಿಸಿ ಬ್ಯಾಂಕ್ 113ನೇ ಸ್ಥಾಪಕರ ದಿನಾಚರಣೆ, ಸಾಧಕರಿಗೆ ಸನ್ಮಾನ
May 13 2025, 01:25 AM ISTಮಂಗಳೂರು ಎಂಸಿ.ಸಿ. ಬ್ಯಾಂಕಿನಲ್ಲಿ 113ನೇ ಸಂಸ್ಥಾಪಕರ ದಿನವನ್ನು ಶನಿವಾರ ಮಂಗಳೂರಿನ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಚೇರಿಯ ಅವರಣದಲ್ಲಿ ಆಚರಿಸಲಾಯಿತು. ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ಡಾನಾ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ಪ್ರಗತಿಯನ್ನು ಸ್ಮರಿಸಲಾಯಿತು.