ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ
Feb 27 2025, 12:31 AM IST ಬುಧವಾರ ಮುಂಜಾನೆಯಿಂದಲೇ ದೇವಾಲಯಗಳತ್ತ ತೆರಳಿದ ಭಕ್ತರು, ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ನೈವೇದ್ಯಗಳನ್ನು ಅರ್ಪಿಸುವ ಜೊತೆಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವರಾತ್ರಿ ಆಚರಿಸಲಾಯಿತು.