ಕೋಟಿಲಿಂಗಗಳಿಗೆ ಭಕ್ತ ಸಮೂಹದ ನಮನ
Jan 02 2025, 12:31 AM ISTಬುಧವಾರ ಬೆಳಗ್ಗೆ ದೇವಾಲಯದ ಅರ್ಚಕರಿಂದ ೧೦೮ ಅಡಿ ಬೃಹತ್ ಶಿವಲಿಂಗಕ್ಕೆ ಮತ್ತು ೫೧ ಅಡಿ ಎತ್ತರದ ಶಿವಲಿಂಗಕ್ಕೆ ಹಾಲು, ತುಪ್ಪದ ಅಭಿಷೇಕವನ್ನು ಮಾಡಲಾಯಿತು, ನಂತರ ಹೂಗಳಿಂದ ಪುಷ್ಪಾರ್ಚನೆ ನೆರವೇರಿಸಲಾಯಿತು, ಸಾವಿರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.