ದುಗ್ಗಮ್ಮ ಜಾತ್ರೆಗೆ ಮೊದಲ ದಿನವೇ ಭಕ್ತ ಸಾಗರ
Mar 20 2024, 01:24 AM ISTಭಕ್ತರಿಗೆ ದುಗ್ಗಮ್ಮನ ದೇವಸ್ಥಾನಕ್ಕೆ ಹೋಗಿ ಬರಲು ಕೆಲವು ರಸ್ತೆಗಳ ತಾತ್ಕಾಲಿಕ ಒಮ್ಮುಖ ರಸ್ತೆಗಳಾಗಿ ಪರಿವರ್ತಿಸಲಾಗಿದೆ. ಅಲ್ಲಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ತಾತ್ಕಾಲಿಕ ಉಪ ಪೊಲೀಸ್ ಠಾಣೆ, ಆರೋಗ್ಯ ಕೇಂದ್ರ, ಮಾಹಿತಿ ಕೇಂದ್ರ, ದೇವಿಯ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ, ವಿಶೇಷ ದರ್ಶನದ ವ್ಯವಸ್ಥೆ ಒಳಗೊಂಡಂತೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.