• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀ ಕ್ಷೇತ್ರ ಚುಂಚನಕಟ್ಟೆ ಶ್ರೀ ರಾಮ ದೇವಾಲಯದಲ್ಲಿ ವಿಶೇಷ ಪೂಜೆ - ಶ್ರೀರಾಮನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

Jan 23 2024, 01:48 AM IST
ಶೃಂಗಾರಗೊಂಡಿದ್ದ ಶ್ರೀರಾಮ, ಲಕ್ಷ್ಮಣ ಹಾಗೂ ಸೀತಮ್ಮನ ಉತ್ಸವ ಮೂರ್ತಿಗಳನ್ನು ಪಲ್ಲಕ್ಕಿ ಮೂಲಕ ಭಕ್ತ ಸಮೂಹ ಗೋವಿಂದಾ ಗೋಪಾಲ ಎಂಬ ಮಂತ್ರ ಪಠಣದೊಂದಿಗೆ ದೇಗುಲದ ಸುತ್ತ ಪ್ರದಕ್ಷಿಣೆ

ಕೈ ನಡಿಗೆಯಲ್ಲಿ ಬಾಲರಾಮನ ದರ್ಶನ ಪಡೆದ ಭಕ್ತ

Jan 23 2024, 01:47 AM IST
ಅಯೋಧ್ಯೆ ರಾಮಮಂದಿರ ಉದ್ಘಾಟನೆ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಭಕ್ತರು ಇನ್ನಿಲ್ಲದಂಥ ಹರಕೆಗಳನ್ನು ಹೊತ್ತು ಸಾಗುತ್ತಿದ್ದಾರೆ. ಸೋಮವಾರ ಸಾಗರದ ರಾಮನಗರ ಬಡಾವಣೆಯ ರಾಮಭಕ್ತ ಪ್ರಭು ಪಾದಗಳ ಬದಲಿಗೆ ಕೈಯಲ್ಲಿಯೇ (ತಲೆಕೆಳಗಾಗಿ) ನಡೆದು ರಾಮದೇವರ ದರ್ಶನ ಪಡೆಯುವ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ.

ಅಮಾವಾಸ್ಯೆ ಹಿನ್ನೆಲೆ ಮರಡಿ ಮಹದೇಶ್ವರನದರ್ಶನ ಭಾಗ್ಯ ವಂಚಿತರಾದ ಅನೇಕ ಭಕ್ತ

Jan 12 2024, 01:45 AM IST
ಅಮಾವಾಸ್ಯೆ ಹಿನ್ನೆಲೆ ಗುರುವಾರ ಮರಡ್ಡಿಗುಡ್ಡದ ಮಹದೇಶ್ವರಸ್ವಾಮಿಯ ದರ್ಶನವಿಲ್ಲದೇ ಹೊರಗಡೆ ನಮಿಸಿ ತೆರಳುವ ಮೂಲಕ ನೂರಾರು ಭಕ್ತಾಧಿಗಳು ಅಸಮಾದಾನ ಹೊರಹಾಕಿ ನಡೆದ ಘಟನೆ ಜರುಗಿತು.

ಕೊಪ್ಪಳದ ಹನುಮ ಭಕ್ತ ಗುರುತಿಸಿದ ಶಿಲಾಬಂಡೆ ಈಗ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ!

Jan 12 2024, 01:45 AM IST
ಆಂಜನೇಯನ ಪರಮಭಕ್ತ, ಕೊಪ್ಪಳದ ಪ್ರಕಾಶ ಶಿಲ್ಪಿ ಗುರುತಿಸಿದ ಶಿಲಾಬಂಡೆಯೇ ಈಗ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮಚಂದ್ರ (ಬಾಲ ರಾಮ) ಮೂರ್ತಿಯಾಗುವ ಸಾಧ್ಯತೆಯಿದೆ. ಶ್ರೀರಾಮನ ಮೂರ್ತಿ ತಯಾರಿಕೆಗೆ ಬಳಸಿದ ಶಿಲಾಬಂಡೆಯ ಉಳಿದ ಭಾಗದಲ್ಲಿ ಕೊಪ್ಪಳದಲ್ಲಿ ಆಂಜನೇಯನ ಮೂರ್ತಿಯೂ ಸಿದ್ಧವಾಗಲಿದೆ!

ಶ್ರೀರಾಮ ಭಕ್ತ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ನರೇಂದ್ರ ಮಾತನಾಡಿ, 31 ವರ್ಷಗಳ ಹಳೆ ಪ್ರಕರಣವನ್ನು ರಾಮ ಜನ್ಮಭೂಮಿ ಹೋರಾಟಕ್ಕೆ ತಳಕು ಹಾಕಿರುವ ರಾಮಭಕ್ತ ಶ್ರೀಕಾಂತ್ ಪೂಜಾರಿ ಬಂಧಿನವನ್ನು ಖಂಡಿಸುತ್ತೇವೆ ಎಂದರು.

ಹೊಸ ವರ್ಷಾಚರಣೆ: ಮಹದೇಶ್ವರ ಬೆಟ್ಟದಲ್ಲಿ ನೆರೆದಿರುವ ಭಕ್ತ ಸಮೂಹ

Jan 01 2024, 01:15 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ವರ್ಷಾಚರಣೆ ಆಚರಿಸಲು ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಮಾದಪ್ಪನ ದರ್ಶನ ಪಡೆಯಲು ಸಾಲುಗಟ್ಟಿನಿಂತು ದೇವರ ದರ್ಶನ ಪಡೆದರು

ದತ್ತನ ತೊಟ್ಟಿಲೋತ್ಸವದಲ್ಲಿ ಮಿಂದೆದ್ದ ಭಕ್ತ ಸಮೂಹ

Dec 26 2023, 01:31 AM IST
ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ಹೊಸ್ತಲ ಹುಣ್ಣಿಮೆ ಪ್ರಯುಕ್ತ ದತ್ತಾತ್ರೇಯ ಮಹಾರಾಜರ ತೊಟ್ಟಿಲೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.

* ಶ್ರೀ ಭಕ್ತ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತ: ಶಾಸಕ ಜೆ.ಎಚ್.ಶ್ರೀನಿವಾಸ್

Dec 01 2023, 12:45 AM IST
ಕನಕದಾಸರ ಚಿಂತನೆ ಇಂದಿಗೂ ಪ್ರಸ್ತುತ: ಜೆ.ಎಚ್.ಶ್ರೀನಿವಾಸ್

* ಶ್ರೀ ಭಕ್ತ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತ: ಶಾಸಕ ಜೆ.ಎಚ್.ಶ್ರೀನಿವಾಸ್

Dec 01 2023, 12:45 AM IST
ಕನಕದಾಸರ ಚಿಂತನೆ ಇಂದಿಗೂ ಪ್ರಸ್ತುತ: ಜೆ.ಎಚ್.ಶ್ರೀನಿವಾಸ್

ಭಕ್ತ, ಭಗವಂತನ ಮಧ್ಯೆ ಅನುಭಾವ ಸಂಬಂಧ: ಡಾ.ಗೊರುಚ

Oct 31 2023, 01:15 AM IST
ಹಿರಿದಪ್ಪ ಅಂಗಡಿ ಎಂಬ ವಿಷಯದ ಬಗ್ಗೆ ಅವರು ಮಾತನಾಡಿದರು
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved