ಭತ್ತ ಮಡಿ, ನಾಟಿಗೆ ಭದ್ರಾ ನಾಲೆಗೆ ನೀರು ಬಿಡಿ
Jul 21 2025, 12:00 AM ISTಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಬತ್ತದ ಬೀಜ ಚೆಲ್ಲಿ, ಸಸಿ ಮಡಿ ಸಿದ್ಧಪಡಿಸಿಕೊಂಡು ನಾಟಿಗಾಗಿ ಭದ್ರಾ ನೀರಿಗಾಗಿ ಕಾಯುತ್ತಿದ್ದಾರೆ. ಜು.21ರಿಂದಲೇ ಭದ್ರಾ ಡ್ಯಾಂನಿಂದ ಭದ್ರಾ ಕಾಲುವೆಗಳಿಗೆ ನೀರು ಹರಿಸುವಂತೆ ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ. ಸತೀಶ ಕೊಳೇನಹಳ್ಳಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.