ಭತ್ತ ಖರೀದಿ ಕೇಂದ್ರ ತೆರೆಯಲು ರೈತರಿಂದ ರಸ್ತೆತಡೆದು ಪ್ರತಿಭಟನೆ
Jan 17 2025, 12:45 AM ISTಮೈಕ್ರೋಫೈನಾನ್ಸ್ ಹಾವಳಿಯಿಂದ ಸಾಕಷ್ಟು ಮಂದಿ ತೊಂದರೆಗೆ ಸಿಲುಕಿ ಊರುಗಳನ್ನೇ ಬಿಡುತ್ತಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗಳನ್ನು ಮುಚ್ಚಿಸಬೇಕು, ಕೆಆರ್ ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಬಿಡುವುದಾಗಿ ತಿಳಿಸಿದ್ದಾರೆ. ಜೂನ್, ಜುಲೈ ತಿಂಗಳಲ್ಲಿ ನಾಲೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.