• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಶಾಸಕ ಡಾ.ರಂಗನಾಥ್

Aug 27 2024, 01:31 AM IST
ತಾಲೂಕಿನ ಯಡವಣಿ ಗ್ರಾಮದಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಗದ್ದೆ ನಾಟಿ ಮಾಡುವ ಮೂಲಕ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು.

ಗದ್ದೆಗಿಳಿದು ಭತ್ತ ನಾಟಿ ಮಾಡಿದ ವಿದ್ಯಾರ್ಥಿಗಳು

Aug 25 2024, 01:52 AM IST
ವಿದ್ಯಾರ್ಥಿಗಳು ಜೋಯಿಡಾ ತಾಲೂಕಿನ ಜಗಲಬೇಟದಲ್ಲಿರುವ ಪ್ರಗತಿಪರ ಕೃಷಿಕ ಮಹಾದೇವರ ಅವರ ಹೊಲಗದ್ದೆಯಲ್ಲಿ ಇಳಿದು ಭತ್ತದ ನಾಟಿ ಮಾಡಿದರು.

ಮಳೆ ವಿರಾಮ: ಭತ್ತ ನಾಟಿ ಕಾರ್ಯ ಚುರುಕು

Aug 11 2024, 01:33 AM IST
ಈ ವರೆಗೂ ಉತ್ತಮ ಮಳೆಯಾಗಿದ್ದರಿಂದ ಬಹುತೇಕ ರೈತರು ಭತ್ತದ ಸಸಿ ಮಡಿಗಳನ್ನು ತಯಾರಿ ಮಾಡಿಕೊಂಡಿದ್ದು, ಗದ್ದೆಗಳಲ್ಲಿ ಭತ್ತದ ಸಸಿ ನೆಡುವ ಮೂಲಕ ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ

ಜಮೀನಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿಯಿಂದ ಭತ್ತ ನಾಟಿ

Aug 10 2024, 01:43 AM IST

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.

ಯಂತ್ರದಿಂದ ಭತ್ತ ನಾಟಿ ಮಾಡಿದ್ರೆ ಕಡಿಮೆ ವೆಚ್ಚ, ಸಮಯ ಉಳಿತಾಯ

Aug 09 2024, 12:32 AM IST
ರೈತರು ಈ ಯಂತ್ರದಿಂದ ನಾಟಿ ಮಾಡುವುದರಿಂದ ಉತ್ತಮ ಇಳುವರಿ ಹಾಗೂ ಬೆಳೆಗೆ ಬರಬಹುದಾದಂತಹ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು

ಉತ್ತಮ ಮಳೆ, ಭರದಿಂದ ಸಾಗಿದೆ ಭತ್ತ ನಾಟಿ ಕಾರ್ಯ

Aug 08 2024, 01:38 AM IST
ತಾಲೂಕಿನ ೧೦ ಸಾವಿರ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಭತ್ತದ ನಾಟಿ ಕಾರ್ಯ ಭರದಿಂದ ನಡೆಯುತ್ತಿದೆ. ಭತ್ತದ ಕಣಜವಾಗಿದ್ದ ಹಾನಗಲ್ಲ ತಾಲೂಕಿನಲ್ಲಿ ಗೋವಿನ ಜೋಳ ಮುನ್ನಡೆ ಸಾಧಿಸಿದ್ದರೂ ಒಂದೂವರೆ ತಿಂಗಳ ಮಳೆಗೆ ಜೌಗು ಹಿಡಿದು ಚೇತರಿಸಿಕೊಳ್ಳದ ಸ್ಥಿತಿಯಲ್ಲಿದೆ. ಇಲ್ಲಿ ಜುಲೈ ತಿಂಗಳಿನ ವಾಡಿಕೆ ಮಳೆ ೨೯೯ ಮಿಮೀ, ಆದರೆ ಬಿದ್ದ ಮಳೆ ೫೦೪ ಮಿಮೀ, ಸರಾಸರಿ ೧೬೮ ಮಿಮೀ ಆಗಿದೆ.

ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು: ಭತ್ತ ನಾಟಿ ಜೋರು

Aug 05 2024, 12:38 AM IST
ಕೆಳಮಟ್ಟದ ಕಾಲುವೆ ವ್ಯಾಪ್ತಿಯ ರೈತರು ಭತ್ತ, ಹತ್ತಿ, ಮೆಕ್ಕೆಜೋಳ, ಮೆಣಿಸಿನಕಾಯಿ, ಸೂರ್ಯಕಾಂತಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಹೊಸಪೇಟೆಯಲ್ಲಿ ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ಮಕ್ಕಳು

Jul 19 2024, 12:45 AM IST
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ 45 ಬಾಲಕ, ಬಾಲಕಿಯರು ಭತ್ತದ ನಾಟಿ ಮಾಡಿದರು.

ರಸ್ತೆ ಅವ್ಯವಸ್ಥೆ, ಭತ್ತ ನಾಟಿ ಮಾಡಿ ಪ್ರತಿಭಟನೆ

Jul 18 2024, 01:32 AM IST
ಮಳೆ ಬಂದರೆ ರಾಡಿ ಗುಂಡಿಯಲ್ಲಿ ಸರ್ಕಸ್ ನಡಿಗೆ, ಬೇಸಿಗೆ ಬಂದರೆ ಧೂಳುಮಯ, ಬಸ್ ನಿಲ್ದಾಣ ತಿಪ್ಪೆಯಾಗಿದೆ, ಹತ್ತಾರು ವರ್ಷಗಳಿಂದ ರಸ್ತೆ ದುರಸ್ತಿ ಇಲ್ಲ, ಅಧಿಕಾರಿಗಳಿಗೆ ಕೊಟ್ಟ ಮನವಿಗಳು ಫಲ ನೀಡಿಲ್ಲ, ನೋಡ ಬನ್ನಿ ಹಾನಗಲ್ಲ ತಾಲೂಕಿನ ಹೊಸೂರು ಗ್ರಾಮದ ಪ್ರಮುಖ ರಸ್ತೆ ಎಂದು ಸಾರ್ವಜನಿಕರು, ಕರ್ನಾಟಕ ರಕ್ಷಣಾ ವೇದಿಕೆ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಕೂರಿಗೆ ಪದ್ಧತಿಯಲ್ಲಿ ಭತ್ತ ಬೆಳೆದು ನೀರು ಉಳಿಸಿ: ತರಳಬಾಳು ಶ್ರೀ

Jun 01 2024, 12:48 AM IST
ಶಾಂತಿವನದಲ್ಲಿ ಬೆಳೆದಿರುವ ಸಿರಿಭತ್ತ ಪ್ರಾತ್ಯಕ್ಷಿಕೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಕೃಷಿ ಸಖಿಯರು, ಸಿರಿಗೆರೆಯ ಶಾಂತಿವನದಲ್ಲಿ ಕೃಷಿ ಸಖಿಯರೊಂದಿಗೆ ತರಳಬಾಳು ಶ್ರೀಗಳು ಸಂವಾದ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved