ಸಂಸತ್ ಭವನದಲ್ಲಿನ ಭಯೋತ್ಪಾದಕ ರೀತಿಯ ಕೃತ್ಯ ಆಘಾತಕಾರಿ
Dec 15 2023, 01:31 AM ISTಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವ ಹಕ್ಕಿದೆ. ಆದರೆ, ಕಾನೂನು ಬಾಹಿರವಾಗಿ ಈ ರೀತಿಯ ಭಯೋತ್ಪಾದಕ ಕೃತ್ಯ ಖಂಡನೀಯ. ಸಂಸತ್ ಭವನದಲ್ಲಿನ ಗಲಾಟೆಯ ವಿಷಯವನ್ನು ಯಾರೂ ಒಪ್ಪುವುದಿಲ್ಲ, ಇದರ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು.