• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ: ಶೈಲಶ್ರೀ

Feb 07 2024, 01:47 AM IST
ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ.

ಭಾರತ ಸಂವಿಧಾನದ ಆಶಯ ಈಡೇರಲಿ: ಶಾಸಕ ಎಚ್.ಟಿ.ಮಂಜು

Feb 07 2024, 01:47 AM IST
ದೇಶದಲ್ಲಿ ಸಂವಿಧಾನದ ಆಶಯಗಳು ಇಂದಿಗೂ ಸಮರ್ಪಕವಾಗಿ ಜಾರಿಯಾಗಿಲ್ಲ. ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಅಕಾಶ ಭೂಮಿಯಷ್ಟು ಹೆಚ್ಚಾಗಿದೆ. ಬಾಬಾ ಸಾಹೇಬರು ನೀಡಿರುವ ಸಂದೇಶಗಳನ್ನು ನಾವು ಪಾಲಿಸದಿದ್ದರೆ ನಿಜವಾದ ಸ್ವಾತಂತ್ರ್ಯವು ನಮಗೆ ಎಂದಿಗೂ ಸಿಗುವುದಿಲ್ಲ. ಆದ್ದರಿಂದ ನಾವೆಲ್ಲರೂ ಸಂಘಟಿತರಾಗಿ ನಮಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯ ಕೇಳಿ ಪಡೆದುಕೊಳ್ಳಬೇಕು.

ವಿಶ್ವಕಪ್‌ ಬಳಿಕ ಭಾರತ ತಂಡ ಜಿಂಜಾಬ್ವೆ ಪ್ರವಾಸ

Feb 07 2024, 01:46 AM IST
ಜುಲೈನಲ್ಲಿ ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಭಾರತ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಜು.6ರಿಂದ 14ರ ವರೆಗೂ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ ಎಂದು ಬಿಸಿಸಿಐ ಘೋಷಿಸಿದೆ.

ಹರಿಣ ಭೇಟೆಯಾಡಿ ಭಾರತ ಯುವಪಡೆ ಫೈನಲ್‌ಗೆ

Feb 07 2024, 01:45 AM IST

ಅಂಡರ್‌-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪರಾಕ್ರಮ ಮುಂದುವರಿದಿದ್ದು, ದಾಖಲೆಯ 9ನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 6ನೇ ಬಾರಿ ಪ್ರಶಸ್ತಿ ಎತ್ತಿ ಹಿಡಿಯುವ ಕಾತರದಲ್ಲಿರುವ ಭಾರತ ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 2 ವಿಕೆಟ್‌ ರೋಚಕ ಗೆಲುವು ಸಾಧಿಸಿತು

ಅಂಡರ್‌-19 ವಿಶ್ವಕಪ್‌: ಇಂದು ಭಾರತ vs ದ.ಆಫ್ರಿಕಾ ಸೆಮೀಸ್‌

Feb 06 2024, 01:31 AM IST
5 ಬಾರಿ ಅಂಡರ್‌ 19 ಚಾಂಪಿಯನ್‌ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಭಾರತ ತಂಡ 9ನೇ ಬಾರಿ ಫೈನಲ್‌ ಪ್ರವೇಶಿಸುವ ಗುರಿ ಹೊಂದಿದೆ. ಸೆಮಿಫೈನಲ್‌ನಲ್ಲಿ ಮಂಗಳವಾರ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಡಲಿದೆ.

ಬಾಜ್‌ಬಾಲ್‌ ಆಟಕ್ಕೆ ಬೆದರದೆ ಗೆದ್ದ ಭಾರತ

Feb 06 2024, 01:30 AM IST
2ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 106 ರನ್‌ ಭರ್ಜರಿ ಜಯ ದಾಖಲಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ ಈಗ 1-1ರಲ್ಲಿ ಸಮಬಲ ಸಾಧಿಸಿದೆ. 399 ರನ್‌ ಗುರಿ ಬೆನ್ನತ್ತಿದ ಇಂಗ್ಲೆಂಡ್‌ 292ಕ್ಕೆ ಸರ್ವಪತನ ಕಂಡಿತು. ಬೂಮ್ರಾ, ಅಶ್ವಿನ್‌ಗೆ ತಲಾ 3 ವಿಕೆಟ್‌ ಪಡೆದು ಮಿಂಚಿದ್ದಾರೆ.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ವಾರ್ಷಿಕ ಶಿಬಿರಕ್ಕೆ ಚಾಲನೆ

Feb 06 2024, 01:30 AM IST
ವಿರಾಜಪೇಟೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವಿರಾಜಪೇಟೆ ವತಿಯಿಂದ ತಾಲೂಕು ಮಟ್ಟದ ಮಕ್ಕಳ ಪ್ರವಿಣತಾ ಪದಕ ಶಿಬಿರ ವಿರಾಜಪೇಟೆ ನಗರದ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಬಿರಾರ್ಥಿಗಳು, ತರಬೇತಿದಾರರು, ಸಂಪನ್ಮೂಲ ವ್ಯಕ್ತಿಗಳು, ವಿವಿಧ ಶಾಲೆಗಳ ಶಿಕ್ಷಕರು, ಹಾಜರಿದ್ದರು.

ಡೇವಿಸ್‌ ಕಪ್‌: ಪಾಕಿಸ್ತಾನವನ್ನು 4-0 ಅಂತರದಲ್ಲಿ ಬಗ್ಗುಬಡಿದ ಭಾರತ

Feb 05 2024, 01:47 AM IST
ಭಾರತ ಭಾನುವಾರ ಆಡಿದ 2 ಪಂದ್ಯದಲ್ಲೂ ಜಯಗಳಿಸಿತು. ಡಬಲ್ಸ್‌ನಲ್ಲಿ ಯೂಕಿ ಬ್ಹಾಂಬ್ರಿ-ಸಾಕೇತ್‌ ಮೈನೀನಿ, ರಿವರ್ಸ್‌ ಸಿಂಗಲ್ಸ್‌ನಲ್ಲಿ ನಿಕಿ ಪೂನಚ್ಚ ಜಯಭೇರಿ ಬಾರಿಸಿದರು. 5ನೇ ಪಂದ್ಯ ನಡೆಯಲಿಲ್ಲ.

ಸಿದ್ಧಗಂಗಾ ಡಾ.ಶಿವಕುಮಾರ ಶ್ರೀಗಳಿ ಭಾರತ ರತ್ನಕ್ಕೆ ನೀಡಲು ಆಗ್ರಹ

Feb 05 2024, 01:47 AM IST
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ, ಜನಪರ ಕಾಳಜಿ, ಶಿಕ್ಷಣ ಕ್ಷೇತ್ರದ ಕಾಂತ್ರಿ, ತ್ರಿವಿಧ ದಾಸೋಹದಂತಹ ಹಲವು ಸಾಮಾಜಿಕ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಭಾರತ ರತ್ನಕ್ಕೆ ಆಗ್ರಹಿಸಬೇಕು ಎಂದು ವೀರಶೈವ ಮುಖಂಡರಿಂದ ಪಕ್ಷಾತೀತಾವಾಗಿ ಆಗ್ರಹ.

ಭವಿಷ್ಯದಲ್ಲಿ ವಿಶ್ವದ ಹೊಸ ಶಕ್ತಿಯಾಗಿ ಉದಯಿಸಲಿದೆ ಭಾರತ: ಸಚಿವ ಜೋಶಿ

Feb 05 2024, 01:46 AM IST
ಭಾರತದಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved