• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಆಟಗಾರ್ತಿಯರಿಗೆ ಕಿರುಕುಳ: ಭಾರತ ಫುಟ್ಬಾಲ್‌ ಸಂಸ್ಥೆ ಸದಸ್ಯ ಅರೆಸ್ಟ್‌!

Mar 31 2024, 02:05 AM IST
ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಎಐಎಫ್‌ಎಫ್‌ ತನಿಖಾ ಸಮಿತಿಯನ್ನೂ ರಚಿಸಿದೆ.

ಸೌಹಾರ್ದ ನೆಲೆಯಲ್ಲಿ ಮನುಷ್ಯನ ಬೆಸೆಯುವ ಸಾಹಿತ್ಯ: ಭಾರತ ಜ್ಞಾನ ವಿಜ್ಞಾನ ಸಮಿತಿಯ ಟಿ.ಎ.ಪ್ರಶಾಂತಬಾಬು

Mar 31 2024, 02:03 AM IST
ಹಾಸನದ ಭಾರತ ಜ್ಞಾನ ವಿಜ್ಞಾನ ಸಮಿತಿಯು ಎವಿಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಹಿತ್ಯ ಸಂಭ್ರಮ ಯಶಸ್ವಿಗೊಳಿಸಿದ ಸಂಪನ್ಮೂಲ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಬೇಡ: ಅಮೆರಿಕಕ್ಕೆ ಭಾರತ ತಾಕೀತು

Mar 29 2024, 12:56 AM IST
ಅರವಿಂದ್‌ ಕೇಜ್ರಿವಾಲ್‌ ಬಂಧನದ ಕುರಿತು ಹಾಗೂ ಕಾಂಗ್ರೆಸ್‌ ಖಾತೆಗಳ ಜಪ್ತಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಅಮೆರಿಕಕ್ಕೆ ಭಾರತ ಪರೋಕ್ಷ ಎಚ್ಚರಿಕೆ ನೀಡಿದ್ದು, ನಮ್ಮ ಆಂತರಿಕ ವಿಷಯಗಳಲ್ಲಿ ವಿದೇಶಿಯರ ಹಸ್ತಕ್ಷೇಪ ಅನಗತ್ಯ ಎಂದು ಪುನರುಚ್ಚರಿಸಿದೆ.

ಕೇಜ್ರಿ ಸೆರೆಗೆ ಆಕ್ಷೇಪಿಸಿದ ಅಮೆರಿಕಕ್ಕೆ ಭಾರತ ತರಾಟೆ

Mar 28 2024, 12:50 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನದ ಕುರಿತು ಕ್ಯಾತೆ ತೆಗೆದಿದ್ದ ಅಮೆರಿಕಕ್ಕೆ, ನಮ್ಮ ಸಾರ್ವಭೌಮತೆ ಗೌರವಿಸಿ ಎಂದು ಭಾರತ ತಾಕೀತು ಮಾಡಿದೆ.

ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ದೊಡ್ಡನಗೌಡ ಪಾಟೀಲ

Mar 28 2024, 12:45 AM IST
ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಸರ್ವಸನ್ನದ್ಧರಾಗಬೇಕು.

ಭಾರತ vs ಆಸ್ಟ್ರೇಲಿಯಾ ಟೆಸ್ಟ್‌ ನ.22ರಿಂದ ಪರ್ತ್‌ನಲ್ಲಿ ಶುರು

Mar 27 2024, 01:09 AM IST
5 ಪಂದ್ಯಗಳ ಮಹತ್ವದ ಸರಣಿಯ ವೇಳಾಪಟ್ಟಿ ಪ್ರಕಟ. ಪರ್ತ್‌ ಜೊತೆ ಅಡಿಲೇಡ್‌, ಬ್ರಿಸ್ಬೇನ್‌, ಮೆಲ್ಬರ್ನ್‌ ಹಾಗೂ ಸಿಡ್ನಿಯಲ್ಲೂ ಪಂದ್ಯಗಳ ಆಯೋಜನೆ

ಹತ್ತು ವರ್ಷಗಳ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆ-ಮಾಜಿ ಶಾಸಕ ಶಿವರಾಜ ಸಜ್ಜನರ

Mar 27 2024, 01:07 AM IST
ಹತ್ತು ವರ್ಷಗಳ ನರೇಂದ್ರ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆಯಲ್ಲದೆ, ಇಡೀ ಜಗತ್ತು ಭಾರತದ ಮಾತು ಕೇಳುವಂತಾಗಿದೆ ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಹೇಳಿದರು.

ಫಿಫಾ ವಿಶ್ವಕಪ್‌ನ ಅರ್ಹತಾ ಟೂರ್ನಿ: ಆಫ್ಘನ್‌ಗೆ ಶರಣಾದ ಭಾರತ!

Mar 27 2024, 01:02 AM IST
ದೀರ್ಘ ಸಮಯದಿಂದ ಭಾರತ ಗೋಲು, ಗೆಲುವಿನ ಬರ ಎದುರಿಸುತ್ತಿದ್ದು, ಈ ಬಾರಿಯಾದರೂ ಗೆಲ್ಲಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಭರವಸೆ ಮತ್ತೆ ಹುಸಿಯಾಗಿದೆ.

ಫಿಫಾ ಅರ್ಹತಾ ಟೂರ್ನಿ: ಇಂದು ಭಾರತ vs ಅಫ್ಘಾನಿಸ್ತಾನ ಫೈಟ್‌

Mar 26 2024, 01:00 AM IST
ಡ್ರಾಗೊಂಡಿದ್ದ ಇತ್ತಂಡಗಳ ನಡುವಿನ ಮೊದಲ ಪಂದ್ಯ. ಅರ್ಹತಾ ಟೂರ್ನಿಯಲ್ಲಿ 3ನೇ ಸುತ್ತಿಗೇರುವ ನಿರೀಕ್ಷೆ ಯಲ್ಲಿರುವ ಭಾರತಕ್ಕೆ ಗೆಲುವು ಅನಿವಾರ್ಯ

ಭಾರತ ವಿಕಸಿತ ದೇಶವಾಗಿಸಲು ಆರ್​ಎಸ್​ಎಸ್​ ಪ್ರೇರಣೆ-ಸು. ರಾಮಣ್ಣ

Mar 25 2024, 12:52 AM IST
ಭಾರತ ವಿಕಸಿತ ದೇಶವಾಗಿಸಲು ಆರ್ಎಸ್ಎಸ್ ಪ್ರೇರಣೆಯಾಗಿದೆ ಆರ್ಎಸ್ಎಸ್ ಹಿರಿಯ ಪ್ರಚಾರಕ ಸು. ರಾಮಣ್ಣ ಹೇಳಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 142
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved