• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಮುಂಬೈನಲ್ಲಿ ಅಂತ್ಯ

Mar 17 2024, 01:48 AM IST
ಭಾನುವಾರ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಂತ್ಯಗೊಳ್ಳಲಿದೆ.

ಐಪಿಎಲ್ ವಿದೇಶಕ್ಕೆ ಸ್ಥಳಾಂತರವಿಲ್ಲ: ಎಲ್ಲಾ ಪಂದ್ಯಗಳಿಗೂ ಭಾರತ ಆತಿಥ್ಯ

Mar 17 2024, 01:47 AM IST
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಡುವೆ ಚುನಾವಣೆ ಕಾರಣದಿಂದ ಐಪಿಎಲ್‌ನ 2ನೇ ಭಾಗ ದುಬೈಗೆ ಸ್ಥಳಾಂತರಗೊಳ್ಳಬಹುದು ಎಂದು ವರದಿಯಾಗಿತ್ತು.

ಸೆಮಿಕಂಡಕ್ಟರ್‌ನಲ್ಲಿ ಭಾರತ ಜಾಗತಿಕ ನಾಯಕ ಆಗುವ ದಿನ ದೂರವಿಲ್ಲ: ಮೋದಿ

Mar 14 2024, 02:03 AM IST
3 ಸೆಮಿಕಂಡಕ್ಟರ್‌ ಘಟಕಗಳಿಗೆ ಚಾಲನೆ ನೀಡಿ ಮೋದಿ ವಿಶ್ವಾಸ ವ್ಯಕ್ತಪಡಿಸಿ ನಮ್ಮ ಸರ್ಕಾರ ಸಂಕಲ್ಪಿಸಿದ್ದನ್ನು ಮಾಡಿ ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ಮೊದಲು ಪಿಓಕೆ, ನಂತರ ಅಖಂಡ ಭಾರತ : ದೇವೇಂದ್ರ ಫಡ್ನವಿಸ್

Mar 13 2024, 02:07 AM IST
ಪಾಕಿಸ್ತಾನ ಸೇರಿದಂತೆ ಅಖಂಡ ಭಾರತ ಸ್ಥಾಪನೆ ಮಾಡುವುದು ಬಿಜೆಪಿ ಸರ್ಕಾರದ ಗುರಿ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಹೇಳಿದರು.

ಸನ್ನಡತೆ ಮೂಲಕ ಸದೃಢ ಭಾರತ ಕಟ್ಟಲು ಮುಂದಾಗಿ

Mar 13 2024, 02:01 AM IST
ಕಲಾದಗಿ: ನಮ್ಮ ಈ ಪವಿತ್ರ ಹಿಂದೂ ದೇಶವನ್ನು 2047 ರ ಹೊತ್ತಿಗೆ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿರುವ ದೇಶದ್ರೊಹಿಗಳಿಗೆ ತಕ್ಕ ಪಾಠಕಲಿಸಲು ಮನೆ ಮನೆಯಲ್ಲಿಯೂ ಹಿಂದೂತ್ವದ ಹಾಗು ನನ್ನ ದೇಶ, ನನ್ನ ಸಂಸ್ಕೃತಿ, ನನ್ನವರು ಎಂಬ ಜಾಗೃತಿ ಮೂಡಬೇಕಾಗಿದೆ. ಹಿಂದೂ ಸಂಘಟನೆಗಳಿಗೆ ತನು ಮನ ಧನದಿಂದ ಬಲ ತುಂಬುವ ಕೆಲಸ ಆಗಬೇಕಾಗಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.

ಭಾರತ್ ಅಕ್ಕಿ ಮಾನವೀಯ ಯೋಜನೆ: ಸಂಸದ ಸಿದ್ದೇಶ್ವರ

Mar 12 2024, 02:07 AM IST
ಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಯೋಜನೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆಗೆ ಸಾಕ್ಷಿ. ಈ ಯೋಜನೆ ಶಾಶ್ವತವಾಗಿರಲಿದೆ. ಎಲ್ಲೆಲ್ಲಿ ಬೇಡಿಕೆ ಇದೆಯೋ ಅಲ್ಲಲ್ಲಿ ಅಕ್ಕಿ ಪೂರೈಸಲಾಗುತ್ತಿದೆ. ಇದೇ ರೀತಿ ಗ್ರಾಮೀಣ ಪ್ರದೇಶದಲ್ಲೂ ಭಾರತ್ ಅಕ್ಕಿ ನೀಡಲಾಗುವುದು. ಪ್ರಧಾನಿ ಮೋದಿ ಈಗಾಗಲೇ ಸಾಕಷ್ಟು ಕೊಡುಗೆಗಳ ನೀಡುವ ಮೂಲಕ ದೇಶ ಸುಭದ್ರಗೊಳಿಸಿದ್ದಾರೆ.

ವಂದೇ ಭಾರತ ರೈಲು ಆರಂಭಕ್ಕೆ ಮೋದಿಗೆ ಸುನೀಲಗೌಡ ಪತ್ರ

Mar 12 2024, 02:04 AM IST
ಬಾಗಲಕೋಟೆ: ಸಂಸದರು ಮತ್ತು ರೈಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.

ವಿಶ್ವಕ್ಕೆ ಆಧ್ಯಾತ್ಮ ಜ್ಞಾನ ನೀಡಿದ ಭಾರತ: ಸಂಸದ ಸಂಗಣ್ಣ ಕರಡಿ

Mar 12 2024, 02:03 AM IST
ಭಾರತ ವಿಶ್ವಕ್ಕೆ ಆಧ್ಯಾತ್ಮ ಜ್ಞಾನದ ಬೆಳಕನ್ನು ನೀಡುತ್ತಿರುವ ಗುರುವಾಗಿದೆ.

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಮರಳಿದ ಭಾರತ!

Mar 11 2024, 01:17 AM IST
ಇಂಗ್ಲೆಂಡ್‌ ವಿರುದ್ಧ 5ನೇ ಟೆಸ್ಟ್‌ ಪಂದ್ಯವನ್ನು ಗೆದ್ದ ಬೆನ್ನಲ್ಲೇ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ. ಎಲ್ಲಾ ಮೂರೂ ಮಾದರಿಯಲ್ಲೀಗ ಭಾರತವೇ ನಂ.1

ಅಖಿಲ ಭಾರತ ಕ್ರಾಸ್‌ಕಂಟ್ರಿ: ಮಂಗಳೂರು ವಿ.ವಿ. ಸಮಗ್ರ ಚಾಂಪಿಯನ್ಸ್

Mar 11 2024, 01:15 AM IST
ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಪುರುಷ ಮತ್ತು ಮಹಿಳೆಯರ 12 ಜನರ ತಂಡದಲ್ಲಿ 10 ಜನ ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಮಂಗಳೂರು ವಿವಿಯು ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಲು ಈ ಹತ್ತು ಜನ ಕ್ರೀಡಾಪಟುಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 142
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved