ಭಾರತ ಐಕ್ಯತೆ, ಸಮಗ್ರತೆಯ ಬಲಿಷ್ಠ ರಾಷ್ಟ್ರ: ಸಚಿವ ಮಧು ಬಂಗಾರಪ್ಪ
Jan 27 2025, 12:48 AM ISTವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.