ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭಾರತ್ ಜೋಡೋ ನ್ಯಾಯಯಾತ್ರೆ ತಡೆ: ಪ್ರತಿಭಟನೆ
Jan 24 2024, 02:01 AM IST
ಚಾಮರಾಜನಗರದಲ್ಲಿ ಭಾರತ್ ಜೋಡೊ ಯಾತ್ರೆ ತಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಭಾರತ್ ಜೋಡೋ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ: ಕಾಂಗ್ರೆಸ್ ಧರಣಿ
Jan 24 2024, 02:01 AM IST
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಮಂಗಳವಾರ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ ಮಾಡಿರುವುದನ್ನು ಖಂಡಿಸಿ ಅಸ್ಸಾಂ ಮುಖ್ಯಮಂತ್ರಿಯ ಭಾವಚಿತ್ರ ದಹಿಸಿ ಕಾಂಗ್ರೆಸ್ ಮುಖಂಡರು ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಮಾಲ್ಡೀವ್ಸ್ ಅಧ್ಯಕ್ಷ ಮುಯಿಜು ಭಾರತ ದ್ವೇಷಕ್ಕೆ ಬಾಲಕ ಬಲಿ
Jan 22 2024, 02:21 AM IST
ಏರ್‌ಲಿಫ್ಟ್‌ಗೆ ಭಾರತದ ವಿಮಾನ ಇಲ್ಲದೇ ಮಾಲ್ಡೀವ್ಸ್‌ನಲ್ಲಿ ಬಾಲಕನೊಬ್ಬ ಸಾವು ಕಂಡಿದ್ದಾನೆ. ಈ ಘಟನೆಗೆ ನೇರ ಕಾರಣಕರ್ತರಾದ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರಿಗೆ ಅಲ್ಲಿನ ಸಂಸದರೂ ಸೇರಿದಂತೆ ದೇಶಾದ್ಯಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಶಕ್ತ ಭಾರತ ನಿರ್ಮಾಣಕ್ಕೆ ಎನ್ನೆಸ್ಸೆಸ್ ಪಾತ್ರ ಬಹುಮುಖ್ಯ: ರವೀಂದ್ರನಾಥ
Jan 21 2024, 01:39 AM IST
ಸದೃಢ ಸಶಕ್ತ ಭಾರತ ನಿರ್ಮಾಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಬಹುಮುಖ್ಯ ಪಾತ್ರವಹಿಸುತ್ತದೆ ಎಂದು ಕನಕದಾಸ ಶಿಕ್ಷಣ ಸಮಿತಿ ಕಾರ್ಯದರ್ಶಿ ರವೀಂದ್ರನಾಥ ದಂಡಿನ ಹೇಳಿದರು.
ಅಂಡರ್-19 ವಿಶ್ವಕಪ್: ಚಾಂಪಿಯನ್ ಭಾರತ ಶುಭಾರಂಭ
Jan 21 2024, 01:36 AM IST
ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾ ವಿರುದ್ಧ ಭಾರತ ತಂಡ 84 ರನ್ ಜಯಭೇರಿ ಭಾರಿಸಿದೆ. ಆದರ್ಶ್, ಉದಯ್ ಅರ್ಧಶಕತ ಗಳಿಸಿದರು.
ಬೆಟ್ಟಗೇರಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ
Jan 21 2024, 01:34 AM IST
ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತಿತರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಭಾರತ ಸರ್ಕಾರದ ನಿಲುವಿನ ಹಿಂದೆ ರಾಷ್ಟ್ರೀಯ ಹಿತಾಸಕ್ತಿ: ಲೆ.ಜ. ವಿನೋದ್ ಖಂಡಾರೆ
Jan 21 2024, 01:34 AM IST
ಟಿಎಂಎ ಪೈ ಅಂತಾರಾಷ್ಟ್ರೀಯ ಸಭಾಂಗಣದಲ್ಲಿ ನಡೆಯುತ್ತಿರುವ 6ನೇ ಆವೃತ್ತಿಯ ‘ಮಂಗಳೂರು ಲಿಟ್ ಫೆಸ್ಟ್-2024’ನಲ್ಲಿ ಎರಡನೇ ದಿನ ಶನಿವಾರ ‘ನೂತನ ಜಾಗತಿಕ ಸನ್ನಿವೇಶದಲ್ಲಿ ಭಾರತದ ಮಹತ್ವ’ ಕುರಿತ ಪ್ರಥಮ ವಿಚಾರಗೋಷ್ಠಿಯಲ್ಲಿ ನಿವೃತ್ತ ಲೆಫ್ಟಿನೆಂಟ್ ಜನರಲ್ ವಿನೋದ್ ಖಂಡಾರೆ ಅಭಿಪ್ರಾಯ ಮಂಡಿಸಿದರು.
ಬಾಂಗ್ಲಾ ವಿವಾಹಿತೆ ವೀಸಾ ಮುಕ್ತಾಯ: ಭಾರತ ಬಿಡಲು ಹೈಕೋರ್ಟ್ ನಿರ್ದೇಶನ
Jan 20 2024, 02:06 AM IST
ಭಾರತದಲ್ಲಿನ ಬಾಂಗ್ಲಾ ವಿವಾಹಿತೆ ಚಟುವಟಿಕೆ ಸಂಶಯಾಸ್ಪದವಾಗಿದೆ. ಆಕೆ ಭಾರತದಲ್ಲಿಯೇ ಉಳಿಯಲು ಯಾವುದೇ ಸಹಾನುಭೂತಿ ತೋರಿಸಬಾರದು ಎಂದು ಎಫ್‌ಆರ್‌ಆರ್‌ಒ ಪರ ಉಪ ಸಾಲಿಸಿಟರ್ ಜನರಲ್ ಶಾಂತಿ ಭೂಷಣ್ ಸರ್ಕಾರ ಪ್ರತಿಪಾದಿಸಿದ್ದಾರೆ.
ಪ್ರಧಾನಿ ಮೋದಿ ವಿಕಸಿತ ಭಾರತ ಕನಸು ನನಸು ಮಾಡೋಣ-ಡಾ. ಶೇಖರ ಸಜ್ಜನರ
Jan 20 2024, 02:02 AM IST
ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2040ರ ವೇಳೆಗೆ ಸದೃಢ ಭಾರತ ನಿರ್ಮಾಣ ಮಾಡುವ ಕನಸನ್ನು ನನಸು ಮಾಡಲು ನಾವು ಇಂದೇ ಪಣತೊಡುವ ಕಾರ್ಯ ಮಾಡೋಣ ಎಂದು ಗದಗನ ಖ್ಯಾತ ವೈದ್ಯ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿ ಡಾ. ಶೇಖರ ಸಜ್ಜನರ ಹೇಳಿದರು.
ಕಿರಿಯರ ವಿಶ್ವಕಪ್: ಇಂದು ಭಾರತ vs ಬಾಂಗ್ಲಾ ಫೈಟ್
Jan 20 2024, 02:02 AM IST
15ನೇ ಆವೃತ್ತಿಯ ಟೂರ್ನಿಯಲ್ಲಿ 5 ಬಾರಿ ಚಾಂಪಿಯನ್ ಭಾರತಕ್ಕೆ ಶುಭಾರಂಭ ನಿರೀಕ್ಷೆಯಿದೆ. ಇತ್ತೀಚೆಗಷ್ಟೇ ಅಂಡರ್-19 ಏಷ್ಯಾಕಪ್‌ನಲ್ಲಿ ಬಾಂಗ್ಲಾ ವಿರುದ್ಧ ಸೆಮಿಫೈನಲ್‌ನಲ್ಲಿ ಸೋತಿದ್ದ ಭಾರತ, ಶನಿವಾರ ನಡೆಯುವ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುವ ಕಾತರದಲ್ಲಿದೆ.
< previous
1
...
125
126
127
128
129
130
131
132
133
...
142
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ