• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ-ಪಾಕ್‌ ಯುದ್ಧ ನಿಲ್ಸಿದ್ದೇ ನಾನು: ಟ್ರಂಪ್‌ ಪುನರುಚ್ಚಾರ

Aug 17 2025, 01:40 AM IST
ಭಾರತ-ಪಾಕ್‌ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ.

ಸಶಕ್ತ ಭಾರತ ನಿರ್ಮಾಣಕ್ಕೆ ಟೊಂಕ ಕಟ್ಟಿ ನಿಲ್ಲಿ

Aug 16 2025, 02:01 AM IST
ರಾಷ್ಟ್ರದ ಕಲ್ಯಾಣಕ್ಕಾಗಿ ಇಂದಿನ‌ ಯುವಕರು ಸಂಕಲ್ಪ ಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಂಡು ಹೋಗಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಭಾರತ ಮುಂದುವರಿದ ರಾಷ್ಟ್ರಗಳ ಸಾಲಲ್ಲಿ ನಿಲ್ಲಲು ನಾಯಕರು ಕಾರಣ: ಶಾಸಕ ಕೆ.ಎಸ್‌.ಆನಂದ್

Aug 16 2025, 02:01 AM IST
ಕಡೂರು, ಭಾರತ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿ ಮುಂದುವರಿದ ರಾಷ್ಟ್ರಗಳ ಸಾಲಲ್ಲಿ ನಿಲ್ಲಲು ಹೋರಾಟಗಾರರ ಬಲಿದಾನ ಮತ್ತು ವಿವಿಧ ನಾಯಕರ ಆಡಳಿತ ಕಾರಣವಾಗಿದೆ ಎಂದು ಶಾಸಕ ಕೆ.ಎಸ್‌.ಆನಂದ್ ಹೇಳಿದರು.

ಆಧುನಿಕ ಭಾರತ ನಿರ್ಮಾಣಕ್ಕೆ ಶಿಕ್ಷಕರ ಶ್ರಮ: ಲೆ.ಜ. ಅರುಣ್ ಅನಂತನಾರಾಯಣ್

Aug 16 2025, 12:03 AM IST
ವಿದ್ಯಾಗಿರಿಯ ಕೆ.ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ 79ನೇ ಸ್ವಾತಂತ್ರ‍್ಯ ದಿನಾಚರಣೆ ನಡೆಯಿತು. ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಧ್ವಜಾರೋಹಣಗೈದು ಮಾತನಾಡಿದರು.

ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸೋಣ: ಸಂತೋಷ ಕುಮಾರ

Aug 16 2025, 12:01 AM IST
ಹೂವಿನಹಡಗಲಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಸೀಲ್ದಾರ್‌ ಜಿ. ಸಂತೋಷ ಕುಮಾರ ಧ್ವಜಾರೋಹಣ ನೆರವೇರಿಸಿದರು.

ಭಾರತ ದೇಶ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿದೆ-ಶಾಸಕ ಸಿ.ಸಿ. ಪಾಟೀಲ

Aug 16 2025, 12:00 AM IST
ವಿಶ್ವವೇ ಭಾರತದತ್ತ ತಿರುಗಿ ನೋಡುವಷ್ಟು ಭಾರತ ವೈಭವದಿಂದ ಬೆಳೆಯುತ್ತಿದೆ. ರಾಷ್ಟ್ರಧ್ವಜ ಮತ್ತು ರಾಷ್ಟ್ರ ಲಾಂಛನಗಳು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿವೆ. ಸ್ವಾತಂತ್ರ್ಯಕ್ಕಾಗಿ ವೀರ ಮರಣವನ್ನಪ್ಪಿದ ಕ್ರಾಂತಿಕಾರಿ ಹೋರಾಟಗಾರರ ಸ್ಮರಣೆ ಅವಶ್ಯವಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಭವ್ಯ ಭಾರತ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿ: ಶಾಸಕ ಯು.ಬಿ. ಬಣಕಾರ

Aug 16 2025, 12:00 AM IST
ಭವ್ಯ ಭಾರತ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುಣಮಟ್ಟದ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿಜೀವನವನ್ನು ಸಾರ್ಥಕತೆ ಪಡಿಸಿಕೊಳ್ಳಬೇಕು.

ಪಾಕ್‌ ಅಣು ಬೆದರಿಕೆಗೆ ಭಾರತ ಬಗ್ಗಲ್ಲ : ಮೋದಿ

Aug 16 2025, 12:00 AM IST

‘ಆಪರೇಷನ್ ಸಿಂದೂರದಲ್ಲಿ ನಮ್ಮ ಧೈರ್ಯವಂತ ಯೋಧರು ಶತ್ರುಗಳಿಗೆ ಅವರು ಊಹಿಸಿದ್ದಕ್ಕಿಂತಲೂ ಹೆಚ್ಚಿನ ಶಿಕ್ಷೆ ನೀಡಿದ್ದಾರೆ. ನಮ್ಮ ರಕ್ಷಣಾ ಪಡೆಗಳ ಶೌರ್ಯ ಮತ್ತು ನಿಖರತೆಗೆ ಆಪರೇಷನ್ ಸಿಂದೂರ ಒಂದು ಪ್ರಬಲ ಸಾಕ್ಷಿಯಾಗಿದೆ. ಪಾಕಿಸ್ತಾನದ ಬೆದರಿಕೆಗೆ ಯಾವತ್ತೂ ಭಾರತ ಬಗ್ಗುವುದಿಲ್ಲ 

ಪಾಕ್‌ನಲ್ಲಿ ಉಗ್ರ ಶಿಬಿರಗಳ ಧ್ವಂಸ ಭಾರತ ಹೆಗ್ಗಳಿಕೆ

Aug 16 2025, 12:00 AM IST
ದೇಶದ ಸೈನ್ಯ ಅತ್ಯುತ್ತಮ ತಂತ್ರಜ್ಞಾನ ಬಳಸಿ, ವೈರಿರಾಷ್ಟ್ರ ಪಾಕಿಸ್ತಾನದ ಉಗ್ರರ ಶಿಬಿರಗಳನ್ನು ಧ್ವಂಸ ಮಾಡಿದೆ. ಈ ಪರಾಕ್ರಮದಿಂದ ಇಡೀ ಪ್ರಪಂಚವೇ ಭಾರತದ ಕಡೆ ತಿರುಗಿ ನೋಡುವಂತೆ ನಮ್ಮ ಸೇನೆ ಹೋರಾಡಿದೆ. ಇಂಥ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪರ, ದೇಶಪರ ಆಡಳಿತ ನೀತಿಯೇ ಕಾರಣ ಎಂದು ಶಾಸಕ ಬಿ.ಪಿ. ಹರೀಶ್ ಶ್ಲಾಘಿಸಿದ್ದಾರೆ.

ಸ್ವಾತಂತ್ರ್ಯದ ಬಳಿಕ ಭಾರತ ನಿರೀಕ್ಷೆ ಮೀರಿ ಸಾಧನೆ

Aug 16 2025, 12:00 AM IST
ಸ್ವಾತಂತ್ರ್ಯ ಬಳಿಕ ಭಾರತ ನಿರೀಕ್ಷೆಗೂ ಮೀರಿದ ಸಾಧನೆ ಮಾಡುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 142
  • next >

More Trending News

Top Stories
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved