ದೇಶಕ್ಕೆ ಹೊಸ ಸಂದೇಶ ನೀಡುವ ಗಾಂಧಿ ಭಾರತ್ ಕಾರ್ಯಕ್ರಮ: ಭಾರತಿ
Apr 18 2025, 12:44 AM ISTಶೃಂಗೇರಿ, ಮಹಾತ್ಮ ಗಾಂಧಿಜೀಯವರು ಬೆಳಗಾವಿಯಲ್ಲಿ 1924 ರಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ್ ಕಾರ್ಯಕ್ರಮ ಎಲ್ಲೆಡೆ ಆಚರಿಸಲಾಗುತ್ತಿದೆ. ಇದು ದೇಶಕ್ಕೆ ಹೊಸ ಸಂದೇಶ ನೀಡುವ ಕಾರ್ಯಕ್ರಮ ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತೀ ಹೇಳಿದರು.