• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭವಿಷ್ಯದ ಭಾರತ ನಿಂತಿರುವುದು ಶಿಕ್ಷಕರಿಂದ: ಜಿ.ಕೆ.ಶೋಭಾಕುಮಾರಿ

Jul 06 2025, 01:48 AM IST
ಈ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದು ಜೀವನದ ಸ್ಮರಣೀಯ ಕ್ಷಣ, ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ಬಹಳ ಮುಖ್ಯ, ವೃತ್ತಿ ಜೀವನದಲ್ಲಿ ಮಕ್ಕಳೊಂದಿಗೆ ಕಳೆದ ಕ್ಷಣಗಳು ಅತ್ಯಂತ ಮಹತ್ವವಾದದ್ದು .

ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಪೋಸ್ಟರ್ ಬಿಡುಗಡೆ

Jul 05 2025, 12:18 AM IST
ದೈತ್ಯ ಏಕಸ್ವಾಮ್ಯ ಬಂಡವಾಳಶಾಹಿಗಳ ಅಣತಿಯ ಮೇರೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುಡಿಯುವ ಜನರ ಜೀವನ ಮತ್ತು ಜೀವನೋಪಾಯದ ಮೇಲೆ ನಿರಂತರ ಫ್ಯಾಸಿಸ್ಟ್ ದಾಳಿಗಳನ್ನು ಎಸಗುತ್ತಿದೆ. ಇದನ್ನು ಖಂಡಿಸಿ ಜುಲೈ 9ರಂದು ಇಡೀ ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಂಜುನಾಥ ಕೈದಾಳೆ ಹೇಳಿದ್ದಾರೆ.

ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ನಲ್ಲಿ ಭಾರತ ಪರಾಕ್ರಮ

Jul 04 2025, 11:03 AM IST

ಆರಂಭಿಕ ಟೆಸ್ಟ್‌ನಲ್ಲಿ ತನ್ನ ಎಡವಟ್ಟುಗಳಿಂದಲೇ ಸೋತಿದ್ದ ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನಲ್ಲಿ ಅಕ್ಷರಶಃ ಅಬ್ಬರಿಸುತ್ತಿದೆ

ಲಾಮಾ ಉತ್ತರಾಧಿಕಾರಿ ಆಯ್ಕೆ ಅಧಿಕಾರ ಚೀನಾಕ್ಕಿಲ್ಲ: ಭಾರತ

Jul 04 2025, 12:32 AM IST

ಬೌದ್ಧ ಧರ್ಮಗುರು ದಲೈಲಾಮಾರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಅಧಿಕಾರ ಸ್ವತಃ ದಲೈಲಾಮಾ ಅವರಿಗೆ ಹಾಗೂ ಅವರು ಸ್ಥಾಪಿಸಿದ ಸಂಸ್ಥೆಗೆ ಇದೆಯೇ ಹೊರತು ಬೇರಾರಿಗೂ ಇಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. 

ಭಾರತ ಬ್ರಹ್ಮೋಸ್‌ ಹಾರಿಸಿದಾಗ ಆತಂಕವಾಗಿತ್ತು : ಪ್ರಧಾನಿ ಷರೀಫ್ ಆಪ್ತ

Jul 03 2025, 11:47 PM IST

ಆಪರೇಷನ್ ಸಿಂದೂರ ಸಮಯದಲ್ಲಿ  ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯು ಪರಮಾಣು ಸಿಡಿತಲೆ ಹೊಂದಿದೆಯೇ ಎಂದು ನಿರ್ಧರಿಸಲು ಪಾಕ್‌ ಸೇನೆಗೆ ಕೇವಲ 30 ರಿಂದ 45 ಸೆಕೆಂಡ್‌ ಕಾಲಾವಕಾಶ ಮಾತ್ರ ಇತ್ತು. ಅದು ಕ್ಲಿಷ್ಟಕರ ಸಮಯವಾಗಿತ್ತು - ರಾಣಾ ಸನಾವುಲ್ಲಾ 

ಅಮೆರಿಕದಿಂದ ಕುಲಾಂತರಿ ಉತ್ಪನ್ನ ಆಮದಿಗೆ ಭಾರತ ಅಸ್ತು?

Jul 03 2025, 11:47 PM IST
ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದ್ದು, , ಕೆಲವು ಸಂಸ್ಕರಿಸಿದ, ತಳೀಯವಾಗಿ ಮಾರ್ಪಡಿಸಿದ (ಕುಲಾಂತರಿ) ಅಮೆರಿಕದ ಕೃಷಿ ಉತ್ಪನ್ನಗಳ ಆಮದಿಗೆ ಅವಕಾಶ ನೀಡಬಹುದು ಎಂದು ಮೂಲಗಳು ಹೇಳಿವೆ.

ಮಲಪನಗುಡಿ: ಬಿಜೆಪಿಯಿಂದ ವಿಕಸಿತ ಭಾರತ -ಸಂಕಲ್ಪ ಸಭೆ

Jul 02 2025, 12:25 AM IST
ನರೇಂದ್ರ ಮೋದಿ ಅವರು ಭಾರತ ದೇಶವನ್ನು ಸದೃಢವಾಗಿ ಮುನ್ನಡೆಸುತ್ತಿದ್ದಾರೆ. ಬಡ, ಮಧ್ಯಮ ವರ್ಗದ ಅಭಿವೃದ್ಧಿಗೆ ಪ್ರಧಾನಿ ಶ್ರಮಿಸುತ್ತಿದ್ದಾರೆ.

ಮೋದಿ ಆಡಳಿತದಿಂದ ವಿಶ್ವದಲ್ಲೇ ಭಾರತ ಸುಭದ್ರ

Jul 02 2025, 12:23 AM IST
ಭಾರತ ಸ್ವಾತಂತ್ರ್ಯ ನಂತರ ಅತ್ಯಂತ ಶಕ್ತಿಶಾಲಿಯಾಗಿ ಸಮೃದ್ಧ ಪಥದಲ್ಲಿ ಮುನ್ನೆಡೆಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಾರಣವಾಗಿದೆ. ಜನಸಾಮಾನ್ಯರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವರು ರೂಪಿಸಿರುವ ಜನಪರ ಯೋಜನೆಗಳು ಜನಮಾನಸದಲ್ಲಿ ಎಂದಿಗೂ ಅಚ್ಚಳಿಯದೇ ಉಳಿಯುತ್ತವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಯೋಗ ಶಿಬಿರ ಸಮಾರೋಪ: ಭಾರತ್ ಮಾತಾ ಪೂಜನಾ ಕಾರ್ಯಕ್ರಮ

Jul 02 2025, 12:21 AM IST
ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ವಿವೇಕಾನಂದ ವಸತಿ ನಿಲಯಗಳ ಜಂಟಿ ಆಶ್ರಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ನಡೆದ ೨೧ ದಿನಗಳ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮವು ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಜಗತ್ತಿನ ಕ್ರೀಡೆಯಲ್ಲಿ ಭಾರತ ಮುಂಚೂಣಿ

Jun 30 2025, 12:34 AM IST
ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ್, ಅತ್ಯುನತ್ತ ಹುದ್ದೆ ಸೇರಿದಂತೆ ಸರ್ಕಾರಿ ನೌಕರಿ ಹೊಂದಬೇಕು ಎಂದು ಪಾಲಕರು ಆಶಯ ಪಡುತ್ತಾರೆ. ಆದರೆ ಕ್ರೀಡೆಯಲ್ಲಿ ಯುವಕರು ಭಾಗವಹಿಸಲು ಮುಂದಾಗಬೇಕು
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved