• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕಿಸ್ತಾನಿಗಳೇ ಭಾರತ ಬಿಟ್ಟು ತೊಲಗಿ, ಬಿಜೆಪಿ ಪ್ರತಿಭಟನೆ

May 07 2025, 12:51 AM IST
ಪಹಲ್ಗಾಮ್‌ ದಾಳಿಯಲ್ಲಿ ಅಮಾಯಕ ಹಿಂದೂಗಳನ್ನು ಹತ್ತೆ ಮಾಡಲಾಗಿದೆ. ಇದನ್ನು ಇಡೀ ದೇಶ ಖಂಡಿಸುತ್ತಿದೆ. ಹೀಗಾಗಿ, ಪಾಕಿಸ್ತಾನಿಗಳು ದೇಶ ದೊರೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದ್ದು ಕೂಡಲೇ ತೊರೆಯಬೇಕು.

ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಭಾರತ ಸಿದ್ಧ-ಸಚಿವ ಎಚ್ಕೆ

May 07 2025, 12:51 AM IST
ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೆ ತೀವ್ರತೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಮಾಕ್ ಡ್ರಿಲ್ ನಡೆಸುತ್ತಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಸರ್ವಧರ್ಮಗಳನ್ನು ಸಮಾನವಾಗಿ ಕಾಣುವ ಏಕೈಕ ರಾಷ್ಟ್ರ ಭಾರತ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

May 07 2025, 12:46 AM IST
ಗಣ್ಯರು ಸಮಾಧಿಯ ಮೇಲೆ ಹೂಗಳನ್ನು ಎರಚಿ, ಚಾದರ ಹೊದಿಸಿ ಪ್ರಾರ್ಥನೆ ಸಲ್ಲಿಸಿದರು. ಕವ್ವಾಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಪಾಕ್‌ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು

May 06 2025, 12:24 AM IST

ಪಹಲ್ಗಾಂ ಉಗ್ರ ದಾಳಿ ಬಳಿಕ  ಭಾರತ ಇದೀಗ, ನದಿ ನೀರು ಹರಿಸುವ ವಿಚಾರದಲ್ಲಿ ಇನ್ನಷ್ಟು ಕಠಿಣ ಕ್ರಮಗಳಿಗೆ ಮುಂದಾಗಿದೆ.

ವಿಶ್ವಸಂಸ್ಥೆಯಲ್ಲಿ ಪಾಕ್‌ನ ‘ಉಗ್ರ’ ಮುಖ ಅನಾವರಣಕ್ಕೆ ಭಾರತ ಯತ್ನ

May 06 2025, 12:15 AM IST

  ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಬಣ್ಣವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿ ಧ್ವನಿಯಲ್ಲಿ ಬಯಲು ಮಾಡಲು ಭಾರತ ಮುಂದಾಗಿದೆ.

ಪಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರ । ಪಾಕಿಸ್ತಾನ ಮೇಲೆ ಭಾರತ ಜಲಯುದ್ಧ

May 05 2025, 12:47 AM IST
ಪಹಲ್ಗಾಂ ನರಮೇಧದ ಬಳಿಕ ಸಿಂಧು ಜಲ ಒಪ್ಪಂದವನ್ನು ತಡೆ ಹಿಡಿದು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದ ಭಾರತ ಇದೀಗ ‘ಜಲಯುದ್ಧ’ವನ್ನು ಅಧಿಕೃತವಾಗಿಯೇ ಆರಂಭಿಸಿದೆ.

ಉಗ್ರ ಪಾಕ್‌ಗೆ ಮತ್ತೆ ಭಾರತ 3 ನಿರ್ಬಂಧ

May 04 2025, 07:00 AM IST

ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಮುಂದಾಗಿರುವ ಭಾರತವು ನೆರೆಯ ದೇಶದ ಮೇಲೆ 3 ಹೊಸ ನಿರ್ಬಂಧಗಳನ್ನು ಹೇರಿದೆ

ಉಗ್ರ ಪಾಕ್‌ಗೆ ಮತ್ತೆ ಭಾರತ 3 ನಿರ್ಬಂಧ

May 04 2025, 01:34 AM IST

ಪಹಲ್ಗಾಂ ಉಗ್ರ ದಾಳಿ ಬಳಿಕ ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಮುಂದಾಗಿರುವ ಭಾರತವು ನೆರೆಯ ದೇಶದ ಮೇಲೆ 3 ಹೊಸ ನಿರ್ಬಂಧಗಳನ್ನು ಹೇರಿದೆ.  

ಭಯೋತ್ಪಾದಕರ ದಾಳಿಗೆ ಭಾರತ್ ಸ್ಕೌಟ್ಸ್ , ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಖಂಡನೆ

May 04 2025, 01:32 AM IST
ಭಾರತ್‌ ಸೌಟ್ಸ್‌ ಮತ್ತು ಗೈಡ್ಸ್‌ ಕೊಡಗು ಜಿಲ್ಲಾ ಸಂಸ್ಥೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಭಾರತ ಡ್ಯಾಂ ಕಟ್ಟಿದರೆ ನಾಶ ಮಾಡ್ತೇವೆ : ಪಾಕ್‌ ಕ್ಯಾತೆ

May 04 2025, 01:32 AM IST
ಭಾರತವೇನಾದರೂ ಸಿಂಧೂ ನದಿ ಒಪ್ಪಂದ ಮುರಿದು ಪಾಕಿಸ್ತಾನಕ್ಕೆ ಹರಿಯುವ ನೀರು ತಡೆಯಲು ಡ್ಯಾಂ ನಿರ್ಮಾಣ ಮಾಡಿದರೆ ಅದನ್ನು ನಾಶ ಮಾಡಲಾಗುವುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 135
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved