ತಮ್ಮ ಜನ್ಮ ದಿನ ಆಚರಿಸದಿರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದರೂ ಅವರ ಅನೇಕ ಅಭಿಮಾನಿಗಳು ವಿವಿಧ ರೀತಿಯಲ್ಲಿ ಜನ್ಮ ದಿನ ಆಚರಿಸಲು ಉದ್ದೇಶಿಸಿದ್ದಾರೆ
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಮರದಲ್ಲಿ, ಡ್ರೋನ್, ಕ್ಷಿಪಣಿ, ಯುದ್ಧ ವಿಮಾನಗಳಂತಹ ವೈಮಾನಿಕ ಅಸ್ತ್ರಗಳು ಪ್ರಮುಖವಾಗಿ ಬಳಕೆಯಾಗುತ್ತಿವೆ. ಹೀಗಿರುವಾಗ, ಈ ಕಾದಾಟದಲ್ಲಿ ವಾಯುನೆಲೆಗಳು ಮತ್ತು ರನ್‌ವೇಗಳು ಮಹತ್ವದ ಪಾತ್ರ ವಹಿಸುತ್ತವೆ. ಈಗ ಅವುಗಳನ್ನೇ ಗುರಿಯಾಗಿಸಿ ಭಾರತ ದಾಳಿ ಮಾಡಿದೆ.
ಭಾರತವು ಪಾಕಿಸ್ತಾನದೊಂದಿಗಿನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದರಿಂದ ಅನೇಕ ಭಾರತೀಯರಲ್ಲಿ, ವಿಶೇಷವಾಗಿ ವ್ಯೂಹಾತ್ಮಕ ಮತ್ತು ರಾಷ್ಟ್ರೀಯವಾದಿ ವಲಯಗಳಲ್ಲಿ ನಿರಾಶೆಯ ಭಾವ ಮೂಡಿರುವುದು ಸ್ಪಷ್ಟವಾಗಿದೆ.
ಮಂಗಳವಾರ ತಡರಾತ್ರಿ ಪಾಕಿಸ್ತಾನದ ಉಗ್ರನೆಲೆಗಳನ್ನು ಗುರಿಯಾಗಿಸಿ ಭಾರತ ನಡೆಸಿದ ಆಪರೇಷನ್ ಸಿಂದೂರದಲ್ಲಿ ಮೃತಪಟ್ಟ ಲಷ್ಕರ್ ಮತ್ತು ಜೈಶ್ ಸಂಘಟನೆಗೆ ಸೇರಿದ 5 ಉಗ್ರರ ಗುರುತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.