95 ಲಕ್ಷ ರು. ವೆಚ್ಚದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆ
Oct 22 2024, 12:15 AM ISTಸಾಕಷ್ಟು ಬಾರಿ ಚರ್ಚಿಸಿ, ಪರಿಷ್ಕರಿಸಿ ಅಂದಾಜು ವೆಚ್ಚವನ್ನು ಸಿದ್ಧಪಡಿಸಲಾಗಿದೆ. ನಮ್ಮ ಸಮಿತಿಗೆ ಎಷ್ಟು ಅನುದಾನ ನೀಡುತ್ತಾರೆ ಎನ್ನುವ ಮಾಹಿತಿಯಿಲ್ಲ. ಆದಾಗ್ಯೂ, ಸಭೆಯು ಅನುಮೋದಿಸಿರುವ ಅಂದಾಜು ಮೊತ್ತದ ಮಾಹಿತಿಯನ್ನು ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಲಾಗುವುದು.