ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರು ಭಾರತವನ್ನು 'ಮೂಲತಃ ಹಿಂದೂ ರಾಷ್ಟ್ರ' ಎಂದು ಬಣ್ಣಿಸಿದ್ದಾರೆ. ಜೊತೆಗೆ, ಹಿಂದೂ ಸಮಾಜವು ಒಗ್ಗಟ್ಟಿನಿಂದ ಇರಬೇಕು ಮತ್ತು ಇತರ ಸಮುದಾಯಗಳನ್ನು ಸಹ ಒಳಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲುವ ನಿರೀಕ್ಷೆಯೊಂದಿಗೆ ಯುಎಇ ವಿಮಾನವೇರಿದ್ದ ಭಾರತ ಮಹಿಳಾ ತಂಡ, 9ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಸೋಲಿನ ಆರಂಭ ಪಡೆದಿದೆ.
ಭಾರತವನ್ನು ಕೆಣಕಿ ಬಳಿಕ ಮೆತ್ತಗಾಗಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅ.6ರಿಂದ 5 ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.