ಸದೃಢ ಭಾರತ ನಿರ್ಮಾಣ ನಮ್ಮೆಲ್ಲರ ಹೊಣೆ
Oct 07 2025, 02:00 AM ISTಭಾರತೀಯ ಸಂಸ್ಕೃತಿ ಮತ್ತು ಜ್ಞಾನ ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸತ್ಯ, ಶಾಂತಿ, ಧರ್ಮ, ಯೋಗ, ಅಧ್ಯಾತ್ಮ ತತ್ವಗಳು ಜಗತ್ತಿಗೆ ಶ್ರೇಷ್ಠವಾಗಿವೆ. ಇಂತಹ ಶ್ರೀಮಂತ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಸದೃಢ ಭಾರತ ನಿರ್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಹೊಣೆಯಾಗಿದೆ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ನುಡಿದರು.